Daily Horoscope
✕

ಚಾರ್ಲಿ 777 ಸಿನಿಮಾ ರಿಲೀಸ್ ದಿಡೀರ್ ಮುಂದೂಡಿಕೆ

Webdunia
ಸೋಮವಾರ, 13 ಡಿಸೆಂಬರ್ 2021 (09:20 IST)
ಬೆಂಗಳೂರು: ಸಿಂಪಲ್ ‍ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ 777 ಸಿನಿಮಾ ಡಿಸೆಂಬರ್ 31 ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ ಅದೀಗ ಮುಂದೂಡಿಕೆಯಾಗಿದೆ.

ರಕ್ಷಿತ್ ನಾಯಕರಾಗಿರುವ ಚಾರ್ಲಿ 777 ಸಿನಿಮಾದಲ್ಲಿ ಅವರ ಜೊತೆಗೆ ನಾಯಿಯೂ ಒಂದು ಪ್ರಮುಖ ಪಾತ್ರ ವಹಿಸಿದೆ. ಈ ಸಿನಿಮಾ ತಂಡ ಕಾಶ್ಮೀರದವರೆಗೂ ಹೋಗಿ ಶೂಟಿಂಗ್ ಮಾಡಿಕೊಂಡು ಬಂದಿದೆ. ಈಗಾಗಲೇ ಒಂದು ಹಾಡು ಬಿಡುಗಡೆಯಾಗಿ ಹಿಟ್ ಆಗಿತ್ತು.

ಈ ಎಂಟರ್ ಟೈನರ್ ಸಿನಿಮಾ ಡಿಸೆಂಬರ್ 31 ರಂದು ಬಿಡುಗಡೆಯಾಗುವುದೆಂದು ಘೋಷಿಸಲಾಗಿತ್ತು. ಅದರೆ ಈಗ ಕಾರಣಾಂತರಗಳಿಂದ ಮುಂದೂಡುತ್ತಿದ್ದೇವೆ. ಮುಂದಿನ ದಿನಾಂಕ ಯಾವಾಗ ಎಂದು ಸದ್ಯದಲ್ಲೇ ಘೋಷಿಸುತ್ತೇವೆ ಎಂದು ರಕ್ಷಿತ್ ಪ್ರಕಟಣೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ದೇವರಕೊಂಡ ರಣಬಾಲಿ ಸಿನಿಮಾದ ಈ ದೃಶ್ಯ ನೋಡಿ ಕಾಂತಾರ ಕಾಪಿ ಮಾಡಿದ್ರಾ ಎಂದ ನೆಟ್ಟಿಗರು Video

ಈ ಬಾರಿ ಇಷ್ಟೇ ಕನ್ನಡ ಕಲಿತಿದ್ದೇನೆ, ಮುಂದಿನ ಬಾರಿ ಯಶ್ ಬಾಸ್ ಬಳಿ ಇನ್ನಷ್ಟು ಕಲಿಯುತ್ತೇನೆ: ರಣಬೀರ್ ಕಪೂರ್ Video

ತೆಲುಗು ಸಿನಿಮಾ ಯಾಕೆ, ಪ್ರೇಮದ ಊರಲಿ ಕಾಣ್ಸಿಲ್ವಾ: ವಿಜಯ್ ರಶ್ಮಿಕಾ ಇಂಟರ್ ವ್ಯೂ ಮಾಡಿದ ಅನುಶ್ರೀಗೆ ನೆಟ್ಟಿಗರ ಪ್ರಶ್ನೆ

ರಾಮಾಯಣ ಟ್ರೈಲರ್ 2 ಧಮಾಕ: ನಾಳೆ ಬೆಂಗಳೂರಿನಲ್ಲಿ ಅದ್ಧೂರಿ ಲಾಂಚ್, ಯಶ್ ಈಸ್ ಬ್ಯಾಕ್

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments