Webdunia - Bharat's app for daily news and videos

Install App

ಚಾರ್ಲಿ ಟ್ರೈಲರ್ ಗೆ ಭರ್ಜರಿ ಪ್ರತಿಕ್ರಿಯೆ: ಪರಭಾಷಾ ನಟರಿಂದಲೂ ಮೆಚ್ಚುಗೆ

Webdunia
ಸೋಮವಾರ, 16 ಮೇ 2022 (16:23 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ 777 ಸಿನಿಮಾದ ಟ್ರೈಲರ್ ಇಂದು ರಿಲೀಸ್ ಆಗಿದೆ.

ಬಹುಭಾಷೆಗಳಲ್ಲಿ ಬಿಡುಗಡೆಯಾಗಿರುವ ಟ್ರೈಲರ್ ಗೆ ಭರ್ಜರಿ ಪ್ರತಿಕ್ರಿಯೆ ಬಂದಿದೆ. ಕೆಜಿಎಫ್ ಬಳಿಕ ಕನ್ನಡ ಸಿನಿಮಾವೊಂದು ಪರಭಾಷೆಯಲ್ಲೂ ಸದ್ದು ಮಾಡಬಹುದು ಎಂಬು ಭರವಸೆ ಮೂಡಿಸಿದೆ ಎಂದು ನೆಟ್ಟಿಗರು ಅಭಿಪ್ರಾಯಪಡುತ್ತಿದ್ದಾರೆ.

ಧರ್ಮ ಮತ್ತು ಚಾರ್ಲಿಯ ಭಾವನಾತ್ಮಕ ಪಯಣದ ಕತೆ ಹೊಂದಿರುವ ಟ್ರೈಲರ್ ಸ್ವಲ್ಪ ಕಣ್ಣೀರು, ಇನ್ನೊಂದಿಷ್ಟು ಕಚಗುಳಿ ಇಡುವಂತಿದೆ. ಟಾಲಿವುಡ್ ನಟಿ ಸಾಯಿ ಪಲ್ಲವಿ, ಧನುಷ್ ಕೂಡಾ ತೆಲುಗು, ತಮಿಳಿನಲ್ಲಿ ಟ್ರೈಲರ್ ಬಿಡುಗಡೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೂನ್ 10 ರಂದು ಸಿನಿಮಾ ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments