Select Your Language

Notifications

webdunia
webdunia
webdunia
webdunia

ಚಾರ್ಲಿ 777 ಟ್ರೈಲರ್ ಇಂದು ರಿಲೀಸ್

ಚಾರ್ಲಿ 777 ಟ್ರೈಲರ್ ಇಂದು ರಿಲೀಸ್
ಬೆಂಗಳೂರು , ಸೋಮವಾರ, 16 ಮೇ 2022 (08:28 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಚಾರ್ಲಿ 777 ಸಿನಿಮಾದ ಟ್ರೈಲರ್ ಇಂದು ಬಿಡುಗಡೆಯಾಗಲಿದೆ.

ಧರ್ಮ ಮತ್ತು ಚಾರ್ಲಿ ನಡುವಿನ ಭಾವುಕ ಕತೆಯನ್ನೊಳಗೊಂಡ ಸಿನಿಮಾ ಇದಾಗಿದ್ದು, ಈಗಾಗಲೇ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿದೆ. ರಕ್ಷಿತ್ ಜೊತೆಗೆ ನಾಯಿಯೂ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಇಂದು ಮಧ್ಯಾಹ್ನ 12.12 ಕ್ಕೆ ಚಾರ್ಲಿ 777 ಟ್ರೈಲರ್ ರಿಲೀಸ್ ಆಗಲಿದೆ. ಈಗಾಗಲೇ ಚಿತ್ರದ ಮೇಕಿಂಗ್ ಝಲಕ್ ಗಳನ್ನು ರಕ್ಷಿತ್ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ನಟ,ನಿರ್ಮಾಪಕ ಆನೇಕಲ್ ಬಾಲರಾಜ್ ದುರ್ಮರಣ