Select Your Language

Notifications

webdunia
webdunia
webdunia
webdunia

ಚಾರ್ಲಿ 777 ಸಿನಿಮಾ ಬಗ್ಗೆ ಬಿಗ್ ಅಪ್ ಡೇಟ್

ಚಾರ್ಲಿ 777 ಸಿನಿಮಾ ಬಗ್ಗೆ ಬಿಗ್ ಅಪ್ ಡೇಟ್
ಬೆಂಗಳೂರು , ಶುಕ್ರವಾರ, 8 ಏಪ್ರಿಲ್ 2022 (11:10 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಚಾರ್ಲಿ 777 ಸಿನಿಮಾ ಬಿಡುಗಡೆಗೆ ಮುಹೂರ್ತ ಕೂಡಿಬಂದಿದೆ.

ಏಪ್ರಿಲ್ 10 ರಂದು ಬೆಳಿಗ್ಗೆ 11.04 ಕ್ಕೆ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ರಕ್ಷಿತ್ ಶೆಟ್ಟಿ ಜೊತೆಗೆ ನಾಯಿಯೂ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಸಿನಿಮಾದ ಟಾರ್ಚರ್ ಎನ್ನುವ ಹಾಡು ಈಗಾಗಲೇ ಮಿಲಿಯನ್ ವ್ಯೂ ಪಡೆದು ಭರ್ಜರಿ ಹಿಟ್ ಎನಿಸಿಕೊಂಡಿದೆ.

ಇದರ ಜೊತೆಗೆ ಚಿತ್ರದ ಸ್ಯಾಟ್ ಲೈಟ್ ಹಕ್ಕು ಕೂಡಾ ಪ್ರಮುಖ ವಾಹಿನಿಗೆ ಬರೋಬ್ಬರಿ 22 ಕೋಟಿ ರೂ.ಗೆ ಸೇಲ್ ಆಗಿದೆ ಎಂಬ ಸುದ್ದಿಯಿದೆ. ಹೀಗಾಗಿ ಚಿತ್ರದ ಬಗ್ಗೆ ಕುತೂಹಲ ಹೆಚ್ಚಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ 2 ಜೊತೆಗೆ ಬರಲಿದೆ ಸಲಾರ್ ಟೀಸರ್