Webdunia - Bharat's app for daily news and videos

Install App

ತ್ರಿಶಾ ಮದುವೆ ಸುಳಿವು ನೀಡಿದ ನಟಿ ಚಾರ್ಮಿ

Webdunia
ಶುಕ್ರವಾರ, 7 ಮೇ 2021 (09:16 IST)
ಹೈದರಾಬಾದ್ : ದಕ್ಷಿಣ ಭಾರತದ ಖ್ಯಾತ ನಟಿಯರಾದ ತ್ರಿಶಾ ಹಾಗೂ ಚಾರ್ಮಿ ಕೌರ್ ಅವರು ಉತ್ತಮ ಸ್ನೇಹಿತರು. ಇದೀಗ ನಟಿ ಚಾರ್ಮಿ ತ್ರಿಶಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳುವ ವೇಳೆ ವಿವಾಹದ ಸುಳಿವು ನೀಡಿದ್ದಾರೆ ಎನ್ನಲಾಗಿದೆ.

ಹೌದು. ತ್ರಿಶಾ ಅವರ ಮದುವೆ ವಿಚಾರ ಇತ್ತೀಚೆಗೆ  ಹರಿದಾಡುತ್ತಿತ್ತು. ಆದರೆ ನಟಿ ತ್ರಿಶಾ ಅವರು ಇತ್ತೀಚೆಗೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಆ ವೇಳೆ ನಟಿ ಚಾರ್ಮಿ ಅವರಿಗೆ ಬರ್ತ್ ಡೇ ವಿಶ್ ತಿಳಿಸಿದ್ದಾರೆ. ಇದು ಈಗ ಅಂತರ್ಜಾಲದಲ್ಲಿ ವೈರಲ್ ಆಗಿದೆ.

ಚಾರ್ಮಿ ಅವರು ಟ್ವೀಟರ್ ನಲ್ಲಿ ತ್ರಿಶಾ ಅವರಿಗೆ ವಿಶ್ ಮಾಡುವಾಗ “ ಜನ್ಮ ದಿನದ ಸಂತೋಷದಲ್ಲಿರುವ ತರುಣಿಗೆ ಇದು ಬ್ಯಾಚಲರ್ ಲೈಫ್ ನ ಕೊನೆಯ ಜನ್ಮ ದಿನ ಎಂಬ ಬಲವಾದ ಭಾವನೆ ನನಗಿದೆ ಎಂದು ತಿಳಿಸಿದ್ದಾರೆ. ಹಾಗಾಗಿ ತ್ರಿಶಾ ಅವರು ಶೀಘ್ರದಲ್ಲಿಯೇ ಮದುವೆಯಾಗಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments