Webdunia - Bharat's app for daily news and videos

Install App

ಚೆನ್ನೈ ಪ್ರವಾಹದಲ್ಲಿ ಸಿಲುಕಿದ್ದ ನಟ ಅಮೀರ್ ಖಾನ್ ರಕ್ಷಣೆ

Webdunia
ಬುಧವಾರ, 6 ಡಿಸೆಂಬರ್ 2023 (10:13 IST)
Photo Courtesy: Twitter
ಚೆನ್ನೈ: ಮೈಚಾಂಗ್ ಚಂಡಮಾರುತದಿಂದಾಗಿ ಸುರಿದ ಭಾರೀ ಮಳೆಗೆ ಚೆನ್ನೈನಲ್ಲಿ ಪ್ರವಾಹ ಸದೃಶ ವಾತಾವರಣವಿದೆ. ಹಲವಾರು ಮನೆಗಳಿಗೆ ನೀರು ನುಗ್ಗಿ ಜಲಪ್ರಳಯದಂತಾಗಿದೆ.

ಈ ನಡುವೆ ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಕೂಡಾ ಚೆನ್ನೈಗೆ ಬಂದವರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ. ಅವರು ನಟ ವಿಷ್ಣು ವಿಶಾಲ್ ಮನೆಗೆ ಭೇಟಿ ನೀಡಿದ್ದರು.

ಆದರೆ ಭಾರೀ ಮಳೆಯಿಂದಾಗಿ ವಿಷ್ಣು ವಿಶಾಲ್ ಮನೆಯ ಸುತ್ತಲೂ ನೀರು ತುಂಬಿಕೊಂಡು ಹೊರಗೆ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಜೊತೆಗೆ ಫೋನ್, ವಿದ್ಯುತ್, ವೈಫೈ ಕನೆಕ್ಷನ್ ಕೂಡಾ ಕೈಕೊಟ್ಟಿತ್ತು. ಕೇವ ಟೆರೇಸ್ ನಲ್ಲಿ ಒಂದು ಕಡೆ ನಿಂತರೆ ಮಾತ್ರ ಕೊಂಚ ಸಿಗ್ನಲ್ ಬರುತ್ತಿತ್ತು. ಎಂದು ವಿಷ್ಣು ಹೇಳಿಕೊಂಡಿದ್ದರು.

ಹೀಗಾಗಿ ಸಹಾಯಕ್ಕಾಗಿ ವಿಷ್ಣು ಕರೆ ಮಾಡಲು ಸಾಧ್ಯವಾಯಿತು. ಇದೀಗ ರಕ್ಷಣಾ ಸಿಬ್ಬಂದಿ ವಿಷ್ಣು ವಿಶಾಲ್ ಮತ್ತು ಅವರ ಮನೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಅಮೀರ್ ಖಾನ್ ರನ್ನು ಬೋಟ್ ಮೂಲಕ ರಕ್ಷಿಸಿ ಹೊರತಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operayion Sindoor: ದೇಶಕ್ಕಾಗಿ ದಿಟ್ಟ ಹೆಜ್ಜೆಯಿಟ್ಟ ಕಮಲ್ ಹಾಸನ್, ಬೇರೆಲ್ಲ ಆಮೇಲೆ ಎಂದ ನಟ

ಚಂದನ್ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾ ವಲ್ಲಭ ಸೀರಿಯಲ್ ನಟಿ ಸುಪ್ರೀತಾ

ಅಣ್ಣನ ಸ್ಥಾನದಲ್ಲಿ ನಿಂತು ಚೈತ್ರಾಗೆ ಮದುವೆ ಮಾಡಿಸಿದ ರಜತ್‌, ಕಾಲಿಗೆ ಬಿದ್ದ ತಂಗಿಯ ಕಾಲೆಳೆದ ಅಣ್ಣ, Video Viral

Rashmika Mandanna: ಭಾರತೀಯ ಸೇನೆ ಬಗ್ಗೆ ರಶ್ಮಿಕಾ ಮಂದಣ್ಣ ಪೋಸ್ಟ್ ನಿಜಕ್ಕೂ ಗ್ರೇಟ್

Chaithra Kundapura wedding: ತಾಳಿ ಕಟ್ಟಿಸುವಾಗ ಮಂತ್ರ ಹೇಳಿದ ಚೈತ್ರಾ ಕುಂದಾಪುರ video

ಮುಂದಿನ ಸುದ್ದಿ
Show comments