Daily Horoscope
✕

ಬ್ರೇಕ್ ನ ಬಳಿಕ ‘ಆ ದಿನಗಳು’ ಚೇತನ್ ಹೊಸ ಸಿನಿಮಾ: ಪುನೀತ್ ರಿಂದ ಚಾಲನೆ

Webdunia
ಶನಿವಾರ, 22 ಆಗಸ್ಟ್ 2020 (09:24 IST)
ಬೆಂಗಳೂರು: ‘ಆ ದಿನಗಳು’ ಚೇತನ್ ತಮ್ಮ ಸಾಮಾಜಿಕ ಕೆಲಸಗಳು, ವೈಯಕ್ತಿಕ ಜೀವನದಲ್ಲಿ ಮದುವೆ ಇತ್ಯಾದಿಯಲ್ಲಿ ಬ್ಯುಸಸಿಯಾಗಿ ಹೋಗಿದ್ದರು. ಇದೀಗ ಬ್ರೇಕ್ ನ ಬಳಿಕ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.


ಚೇತನ್ ಅಭಿನಯಿಸಲಿರುವ ‘ಮಾರ್ಗ’ ಎನ್ನುವ ಹೊಸ ಸಿನಿಮಾಗೆ ನಿನ್ನೆ ಚಾಲನೆ ಸಿಕ್ಕಿದೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.

ಮೋಹನ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು ರೇಶ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಚಿತ್ರಕ್ಕೆ ಅಜನೀಶ್ ಬಿ ಲೋಕನಾಥ್ ಸಂಗೀತ ಸಂಯೋಜಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments