Daily Horoscope
✕

ಕೊನೆಗೂ ಜೈಲಿನಿಂದ ಹೊರಬಂದ ನಟ ಚೇತನ್

Webdunia
ಮಂಗಳವಾರ, 1 ಮಾರ್ಚ್ 2022 (10:11 IST)
ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದಲ್ಲಿ ಜೈಲು ಪಾಲಾಗಿದ್ದ ನಟ ಚೇತನ್ ಕೊನೆಗೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಹೈಕೋರ್ಟ್ ನ್ಯಾಯಾಧೀಶರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ ಪ್ರಕರಣದಲ್ಲಿ ಚೇತನ್ ರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.

ಈ ನಡುವೆ ಶುಕ್ರವಾರ ಚೇತನ್ ಗೆ ಜಾಮೀನು ಮಂಜೂರಾಗಿತ್ತು. ಆದರೆ ಮತ್ತೆರಡು ದಿನ ಸರ್ಕಾರಿ ರಜಾವಿದ್ದರಿಂದ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ. ಆದೇಶ ಪ್ರತಿ ಲಭ‍್ಯವಾದ ಬಳಿಕ ನಿನ್ನೆ ಸಂಜೆ ಚೇತನ್ ಜೈಲಿನಿಂದ ಹೊರಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments