ಮತದಾನ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರಂತೆ ಹಾಸ್ಯನಟ ಚಿಕ್ಕಣ್ಣ

Webdunia
ಭಾನುವಾರ, 13 ಮೇ 2018 (07:13 IST)
ಬೆಂಗಳೂರು : ಕನ್ನಡದ ಹಾಸ್ಯನಟ ಚಿಕ್ಕಣ್ಣ ಅವರು ಈ ಬಾರಿಯ ಕರ್ನಾಟಕ ಚುನಾವಣೆಯಲ್ಲಿ  ಮತದಾನ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರಂತೆ.


ಚಿಕ್ಕಣ್ಣ ಮೈಸೂರಿನ ಬಲ್ಲಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಚಾಮುಂಡೇಶ್ವರಿ ಕ್ಷೇತ್ರದ ಮತದಾರರಾಗಿದ್ದರು. ಮತದಾನಕ್ಕಾಗಿ ಬೆಂಗಳೂರಿನಿಂದ ಮೈಸೂರಿಗೆ  ಆಗಮಿಸಿದ್ದರೂ ಕೂಡ ಅವರಿಗೆ ಮತದಾನ ಮಾಡಲು ಆಗಲಿಲ್ಲ. ಕಾರಣ ಚಿಕ್ಕಣ್ಣ ಅವರು ಗ್ರಾಮದಲ್ಲಿ ವಾಸವಿಲ್ಲದೇ ಇರುವುದರಿಂದ ಅವರ ಹೆಸರನ್ನು  ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗದೆಯಂತೆ. ಕೊನೆಗೂ ಚಿಕ್ಕಣ ತಮ್ಮ ಮತದಾನ ಮಾಡದೆ ಬೇಸರದಿಂದ ವಾಪಸ್ ಆಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತಾಳ ಭಾಷೆ ಬಗ್ಗೆ ಮಾತನಾಡುವ ಯಾವ ಹಕ್ಕು ನಿಮಗಿಲ್ಲ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಮುಂದಿನ ಸುದ್ದಿ
Show comments