ಮಗು ದತ್ತು ಪಡೆದ ಪ್ರಕರಣ: ನಟಿ ಸೋನು ಗೌಡಗೆ ಷರತ್ತು ಬದ್ಧ ಜಾಮೀನು

Sampriya
ಗುರುವಾರ, 4 ಏಪ್ರಿಲ್ 2024 (19:25 IST)
ಬೆಂಗಳೂರು:  ಮಗು ದತ್ತು ಪಡೆದ ಪ್ರಕರಣದಲ್ಲಿ ಬಂಧಿಯಾಗಿದ್ದ ನಟಿ, ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಇಂದು ಷರತ್ತು ಬದ್ಧ ಜಾಮೀನು ಮಂಜೂರಾಗಿದೆ.

ಪಿಡಿಜೆ ಕೋರ್ಟ್ ನಿಂದ ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ ರೂಪಾಯಿ ಬಾಂಡ್ ನೀಡಲು ಸೂಚಿಸಿ, ಷರತ್ತು ಬದ್ಧ ಜಾಮೀನು ನೀಡಿದೆ. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಜಾಮೀನು ಅರ್ಜಿ ಸಲ್ಲಿಸಿದ್ದರು.

ಬಾಲಕಿಯನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿರುವ ಆರೋಪದ ಮೇಲೆ ಬಂಧನವಾಗಿದ್ದ ಸೋನು ಶ್ರೀನಿವಾಸ್ ಗೌಡ ಪೊಲೀಸ್ ಠಾಣೆಯಲ್ಲಿ ಗೋಳಾಡಿದ್ದರು. ಮಗುವನ್ನು ಕರೆದುಕೊಂಡು ಬಂದಿರುವ ವಿಷಯದಲ್ಲಿ ನನ್ನಿಂದ ಯಾವುದೇ ತಪ್ಪು ಆಗಿಲ್ಲವೆಂದು ಹೇಳಿಕೊಂಡಿದ್ದರು.

ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿರುವ ವಿಚಾರವಾಗಿ ದೂರು ದಾಖಲಿಸಿಕೊಂಡಿದ್ದ ಬ್ಯಾಡರಹಳ್ಳಿ ಪೊಲೀಸರು ಮಾರ್ಚ್ 22ರಂದು ಬಂಧಿಸಿದ್ದರು. ಪೊಲೀಸರು ಹಾಗೂ ಸಿಡಬ್ಯೂಸಿ ಅಧಿಕಾರಿಗಳಿಂದ ಸೋನು ವಿಚಾರಣೆ ನಡೆದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಕ್ಲೈಮ್ಯಾಕ್ಸ್‌ ಹಂತಕ್ಕೆ ನಟಿ ರನ್ಯಾ ವಿರುದ್ಧದ ಪ್ರಕರಣ: ಶೀಘ್ರದಲ್ಲೇ ಚಾರ್ಚ್‌ಶೀಟ್‌ ಸಲ್ಲಿಕೆ

ಮುಂದಿನ ಸುದ್ದಿ
Show comments