Webdunia - Bharat's app for daily news and videos

Install App

ಮಗು ಕಿಡ್ನಾಪ್ ಕೇಸ್‌: ಮೋಕ್ಷಿತಾ ವಿಚಾರವಾಗಿ ಸುದೀಪ್‌, ಬಿಗ್‌ಬಾಸ್‌ಗೆ ಜಗದೀಶ್ ಕ್ಲಾಸ್‌

Sampriya
ಗುರುವಾರ, 12 ಡಿಸೆಂಬರ್ 2024 (15:16 IST)
ಸ್ವಾಭಿಮಾನದ ಆಟದಿಂದಲೇ ಬಿಗ್‌ಬಾಸ್‌ ಮನೆಯಲ್ಲಿ ಹೆಚ್ಚು ಗುರುತಿಸಿಕೊಂಡಿರುವ ನಟಿ ಮೋಕ್ಷಿತಾ ಪೈ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಳೆಯ ಪ್ರಕರಣವೊಂದು ಭಾರೀ ಸದ್ದು ಮಾಡುತ್ತಿದೆ.  ಈ ಪ್ರಕರಣದ ಬಗ್ಗೆ ಮೋಕ್ಷಿತಾ ಪೈ ಆಪ್ತರು ಈವರೆಗೂ ಪ್ರತಿಕ್ರಿಯಿಸಿಲ್ಲ. ಆದರೆ ಸೋಶಿಯಲ್‌ ಮೀಡಿಯಾಗಳಲ್ಲಿ ಅವರ ಫೋಟೋ, ವಿಡಿಯೋ ಬಳಸಿ ಭಾರೀ ವೈರಲ್ ಮಾಡಲಾಗುತ್ತಿದೆ.

ಇದೀಗ ಈ ವಿಚಾರವಾಗಿ ಬಿಗ್‌ಬಾಸ್‌ ಸೀಸನ್ 11ರ ಸ್ಪರ್ಧಿಯಾಗಿರುವ ಜಗದೀಶ್ ಅವರು ವಿಡಿಯೋ ಮಾಡಿ ಪ್ರತಿಕ್ರಿಯಿಸಿದ್ದಾರೆ.

'ಈ ರೀತಿ ಮಕ್ಕಳನ್ನು ಕಿಡ್ನಾಪ್ ಮಾಡಿರುವಂತಹ ಆರೋಪ ಇರುವ ವ್ಯಕ್ತಿಯನ್ನು ಬಿಗ್‌ ಬಾಸ್‌ ತಂಡ ಯಾವ ಆಧಾರದ ಮೇಲೆ ಕರೆದುಕೊಂಡು ಬಂದು ಜನರ ಮುಂದೆ ನಿಲ್ಲಿಸುತ್ತಾರೆ ಎಂದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ನಮ್ಮ ಮುಂದೆ ಇರುವ ದೊಡ್ಡ ಪ್ರಶ್ನೆ ಎಂದರೆ ಮೋಕ್ಷಿತಾ ಮುಖಾಂತರ ಬಿಗ್‌ ಬಾಸ್‌ ಕರ್ನಾಟಕಕ್ಕೆ ಏನು ಸಂದೇಶ ಕೊಡುತ್ತಾರೆ' ಎಂದು ಪ್ರಶ್ನೆ ಮಾಡಿದ್ದಾರೆ.

'ಮೋಕ್ಷಿತಾ ಮತ್ತು ಆಕೆಯ ಗೆಳೆಯ ಮಕ್ಕಳ ಕಿಡ್ನಾಪ್ ಆರೋಪ ಹೊತ್ತಿದ್ದಾರೆ. ನಿಜವಾಗಿಯೂ ಇದು ಅದೇ ಮೋಕ್ಷಿತಾನಾ..? ಅಲ್ಲಿ ಐಶ್ವರ್ಯ. ಆಕೆಯ ಹೆಸರು ಐಶ್ವರ್ಯ ಪೈ ಎನ್ನುವ ಮಾಹಿತಿ ಸಿಕ್ಕಿದೆ. ಮೊದಲು ಐಶ್ವರ್ಯ ಪೈ ಅಂತಾ ಇತ್ತು. ಈ ಕೇಸ್‌ ಆದ ಮೇಲೆ ಹೆಸರು ಹಾಳಾಗಿದೆ ಅಂತಾ ಹೆಸರನ್ನು ಮೋಕ್ಷಿತಾ ಪೈ ಎಂದು ಬದಲಾಯಿಸಿಕೊಂಡಿದ್ದಾರೆ' ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments