Webdunia - Bharat's app for daily news and videos

Install App

ಜನರಲ್ಲಿ ಪ್ಲಾಸ್ಮಾ ದಾನ ಮಾಡುವಂತೆ ಕೇಳಿಕೊಂಡ ನಟ ಚಿರಂಜೀವಿ

Webdunia
ಮಂಗಳವಾರ, 4 ಮೇ 2021 (13:04 IST)
ಹೈದರಾಬಾದ್ : ಕೊರೊನಾ ಪೀಡಿತ ರೋಗಗಳನ್ನು ಗುಣಪಡಿಸಲು ಪ್ಲಾಸ್ಮಾ ದಾನ ಅಗತ್ಯವಾಗಿರುವುದರಿಂದ ಮೆಗಾಸ್ಟಾರ್ ಚಿರಂಜೀವಿ ಅವರು ಪ್ಲಾಸ್ಮಾ ದಾನ ಮಾಡುವಂತೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ.

ಈ ಬಗ್ಗೆ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿರುವ ನಟ ಚಿರಂಜೀವಿ ಅವರು, ಕೊರೊನಾ 2ನೇ ಅಲೆ ಹೆಚ್ಚಿನ ಜನರ ಮೇಲೆ ಪರಿಣಾಮ ಬೀರುತ್ತಿದೆ. ಕಳೆದ 2 ದಿನಗಳಲ್ಲಿ ನೀವು ಕೊವಿಡ್ ನಿಂದ ಚೇತರಿಸಿಕೊಂಡಿದ್ದರೆ ದಯವಿಟ್ಟು ಪ್ಲಾಸ್ಮಾವನ್ನು ದಾನ ಮಾಡಿ. ಇದರಿಂದ ಕೊವಿಡ್ ಅನ್ನು ಪರಿಣಾಮಕಾರಿಯಾಗಿ ಎದುರಿಸಬಹುದು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರ್ ಗೆ ದೂರು: ದುಡ್ಡು ಬಂದ್ರೂ ಹೀಗೆ ಮಾಡಿದ್ರಾ ಬುಲ್ ಬುಲ್

ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿತರಕರ ಹಿಂದೇಟು: ರಿಲೀಸ್ ಆದ್ರೂ ನೋಡ್ಬೇಡಿ ಎಂದ ನಟರು

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಮುಂದಿನ ಸುದ್ದಿ
Show comments