Webdunia - Bharat's app for daily news and videos

Install App

ತನ್ನ ಸಹೋದರನ ಮಗಳ ಮದುವೆಗೆ ಲಕ್ಷಾಂತರ ಮೌಲ್ಯದ ಉಡುಗೊರೆ ನೀಡಿದ ನಟ ಚಿರಂಜೀವಿ

Webdunia
ಬುಧವಾರ, 9 ಡಿಸೆಂಬರ್ 2020 (10:14 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರು ತೆಲುಗಿನ ಖ್ಯಾತ ನಟ. ಪ್ರಸ್ತುತ ವರು ಕೊರಾಟಲ ಶಿವ ನಿರ್ದೇಶನದ ಆಚಾರ್ಯ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಈ ನಡುವೆ ಅವರ ಸಹೋದರ ನಟ ನಾಗಬಾಬು ಅವರ ಮಗಳಾದ ಜೈಪುರದ ಪ್ರಸಿದ್ಧ ನಟಿ ನಿಹಾರಿಕಾ ನವೆಂಬರ್ 8ರಂದು ಮದುವೆಯಾಗಿದ್ದಾರೆ. ಈ ಮದುವೆಗೆ ತನ್ನ ಸಹೋದರನ ಮಗಳಿಗೆ ಉಡುಗೊರೆಯಾಗಿ ನಟ ಚಿರಂಜೀವಿ ಅವರು 1.5ಕೋಟಿ ರೂ ನೀಡಿದ್ದಾರಂತೆ, ಮಾತ್ರವಲ್ಲ ಲಕ್ಷಾಂತರ ಮೌಲ್ಯದ ಇತರ ಉಡುಗೊರೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ 2 ಸಿನಿಮಾ ಮುಂಗಡ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ

BigBoss Season 12: ಎರಡನೇ ದಿನವೇ ಗಿಲ್ಲಿ ವಿರುದ್ಧ ಗರಂ ಆದ ಅಶ್ವಿನಿ

ಮಲ್ಲಮ್ಮ ಅಭಿಮಾನಿಗಳಿಂದ ಬಿಗ್‌ಬಾಸ್ ಆಯೋಜಕರಿಗೆ ವಿಶೇಷ ಮನವಿ

ರಿಷಬ್ ಶೆಟ್ಟಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕಾಂತಾರ ಚಾಪ್ಟರ್ 1 ಗೆ ಬಹಿಷ್ಕಾರವಂತೆ: ಶೆಟ್ರು ಹೇಳಿದ್ದೇನು

BBK12: ಒಂದೇ ದಿನದಲ್ಲಿ ಎಲಿಮಿನೇಟ್ ಮಾಡುದಿದ್ರೆ ರಕ್ಷಿತಾಳನ್ನು ಎಂಥ ಸಾವಿಗೆ ಕರೆಸಿದ್ದಾ

ಮುಂದಿನ ಸುದ್ದಿ
Show comments