ಆಮ್ಲಜನಕದ ಬ್ಯಾಂಕುಗಳನ್ನು ಪ್ರಾರಂಭಿಸಲು ಮುಂದಾದ ನಟ ಚಿರಂಜೀವಿ

Webdunia
ಗುರುವಾರ, 27 ಮೇ 2021 (17:45 IST)
ಹೈದರಾಬಾದ್ : ಆಮ್ಲಜನಕದ ಪೂರೈಕೆಯಲ್ಲಿ ಕೊರತೆಯಾದ ಹಿನ್ನಲೆಯಲ್ಲಿ ಮೆಗಾಸ್ಟಾರ್ ಚಿರಂಜೀವಿ ಅವರು ತೆಲುಗು ರಾಜ್ಯಗಳಾದ್ಯಂತ ಆಮ್ಲಜನಕದ ಬ್ಯಾಂಕುಗಳನ್ನು ಪ್ರಾರಂಭಿಸುವ ಪ್ರಯತ್ನಕ್ಕೆ ಮುಂದಾಗಿದ್ದು, ಈಗಾಗಲೇ ಹೈದರಾಬಾದ್ ನಲ್ಲಿ ತಮ್ಮ ಕಾರ್ಯಚರಣೆಯನ್ನು ಪ್ರಾರಂಭಿಸಿದ್ದಾರೆ.

ಚಿರಂಜೀವಿ ಚಾರಿಟೇಬಲ್ ಟ್ರಸ್ಟ್ ಮೂಲಕ ಆಕ್ಸಿಜನ್ ಬ್ಯಾಂಕುಗಳ ನಿರ್ಮಾಣಕ್ಕೆ ಮುಂದಾದ ಚಿರಂಜೀವಿ ಅವರು ಟ್ವೀಟ್ ಮೂಲಕ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಇಂದು ಅವರು ಖಮ್ಮಮ್, ಕರೀಂನಗರ ಮತ್ತು ಇತರ 5 ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಲಭ್ಯವಿರುತ್ತದೆ. ತಂದೆಯ ಈ ಕೆಲಸಗಳಿಗೆ ಪುತ್ರ ರಾಮ್ ಚರಣ್ ಕೂಡ ಕೈಜೋಡಿಸಲಿದ್ದಾರೆ ಎನ್ನಲಾಗಿದೆ.
ಹೈದರಾಬಾದ್, ಆಮ್ಲಜನಕ, ಚಿರಂಜೀವಿ, Hyderabad, Oxygen, Chiranjivi

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments