Webdunia - Bharat's app for daily news and videos

Install App

ಅರ್ಧದಲ್ಲೇ ನಿಂತುಹೋದ ಚಿರಂಜೀವಿ ಪುತ್ರಿ ಸುಶ್ಮಿತಾ ವೆಬ್ ಸಿರೀಸ್. ಕಾರಣವೇನು ಗೊತ್ತಾ?

Webdunia
ಸೋಮವಾರ, 27 ಜುಲೈ 2020 (13:33 IST)
Normal 0 false false false EN-US X-NONE X-NONE

ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಸುಶ್ಮಿತಾ ವೆಬ್ ಸಿರೀಸ್ ಒಂದನ್ನು ಆರಂಭಿಸಿದ್ದು, ಆದರೆ ಇದು ಈಗ ಅರ್ಧದಲ್ಲೇ ನಿಂತುಹೋಗಿದೆ.

ಚಿರಂಜೀವಿ ಪುತ್ರಿ ಸುಶ್ಮಿತಾ ಗೋಲ್ಡ್ ಬಾಕ್ಸ್ ಎಂಟರ್ ಟೈನ್ ಮೆಂಟ್ ಬ್ಯಾನರ್ ಅಡಿಯಲ್ಲಿ ವೆಬ್ ಸಿರೀಸ್ ಆರಂಭಿಸಿದ್ದು, ಇದರಲ್ಲಿ ಓಯ್ ಕ್ಯಾತಿಯ ಆನಂದ್ ರಂಗ, ಪ್ರಕಾಶ್ ರಾಜ್ ನಟಿಸುತ್ತಿದ್ದಾರೆ. ಆದರೆ ಇದರ  ಶೂಟಿಂಗ್ ಅರ್ಧದಲ್ಲೇ ನಿಂತುಹೋಗಿದೆ. ಇದಕ್ಕೆ ಕಾರಣ ಈ ತಂಡದ ಸದಸ್ಯರೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನಲೆಯಲ್ಲಿ ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಎಲ್ಲರೂ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ. ಕೊರೊನಾ ವೈರಸ್ ನಿಂದಾಗಿ ಪ್ರಾರಂಭದಲ್ಲೆ ವೆಬ್ ಸಿರೀಸ್ ಗೆ ಈ ರೀತಿ ತೊಂದರೆಯಾಗಿದ್ದು ಸುಶ್ಮಿತಾ ಅವರಿಗೆ ಬೇಸರವನ್ನುಂಟು ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments