Webdunia - Bharat's app for daily news and videos

Install App

ಮಾರ್ಚ್‌ನಲ್ಲಿ ಮೆಗಾಸ್ಟಾರ್ ಚಿರಂಜೀವಿ ಮುಂದಿನ ಚಿತ್ರ

Webdunia
ಭಾನುವಾರ, 29 ಜನವರಿ 2017 (08:23 IST)
ಮೆಗಾ ಸ್ಟಾರ್ ಚಿರಂಜೀವಿ ಮತ್ತೆ ಫಾರ್ಮ್‌ಗೆ ಮರಳಿದ್ದಾರೆ. ಇತ್ತೀಚೆಗೆ ತೆರೆಕಂಡ 150ನೇ ಚಿತ್ರ ಖೈದಿ ನಂಬರ್ 150 ಭರ್ಜರಿ ಹಿಟ್ ಆದ ಬಳಿಕ ಈಗ ಇನ್ನೊಂದು ಚಿತ್ರಕ್ಕೆ ಅಣಿಯಾಗಿದ್ದಾರೆ ಚಿರಂಜೀವಿ. ಈ ಚಿತ್ರವನ್ನೂ ಚಿರು ಮಗ ರಾಮ್ ಚರಣ್ ತೇಜ ನಿರ್ಮಿಸಲಿರುವುದು ವಿಶೇಷ.
 
ರಾಮ್‌ ಚರಣ್‍ ಅಭಿನಯದ ಧ್ರುವ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ಸುರೇಂದರ್ ರೆಡ್ಡಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರಲಿದೆಯಂತೆ. ಒಟ್ಟಾರೆ ಟಾಲಿವುಡ್‌ನಲ್ಲಿ ಮತ್ತೆ ಸುವರ್ಣಯುಗ ಆರಂಭವಾದಂತಿದೆ. ಈಗಾಗಲೆ ಎರಡು ಚಿತ್ರಕಥೆಗಳು ರೆಡಿಯಾಗಿದ್ದಾವಂತೆ. 
 
ಇವುಗಳಲ್ಲಿ ಯಾವುದಾದರೂ ಒಂದು ಅಂತಿಮ ಮಾಡಲಿದ್ದಾರೆ. ಈ ಬಾರಿ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಕಥೆಯನ್ನು ಚಿರಂಜೀವಿ ಕೈಗೆತ್ತಿಕೊಳ್ಳಲಿದ್ದಾರೆ ಎನ್ನಲಾಗಿದೆ. ಉಳಿದ ಪಾತ್ರವರ್ಗ, ತಾಂತ್ರಿಕ ಬಳಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments