Webdunia - Bharat's app for daily news and videos

Install App

ರಶ್ಮಿಕಾ ಸಿನಿಮಾಗೆ ಚಾಲನೆ ಕೊಟ್ಟ ಚಿರಂಜೀವಿ

Webdunia
ಶನಿವಾರ, 25 ಮಾರ್ಚ್ 2023 (08:50 IST)
Photo Courtesy: Twitter
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಮತ್ತೆ ಸಕ್ಸಸ್ ಹುಡುಕಿ ಟಾಲಿವುಡ್ ಗೆ ಕಮ್ ಬ್ಯಾಕ್ ಮಾಡಿದ್ದಾರೆ. ನಿತಿನ್ ಜೊತೆ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ.

ನಿತಿನ್ ನಾಯಕರಾಗಿರುವ ವೆಂಕಿ ಕುಡುಮುಲ ನಿರ್ದೇಶನದಲ್ಲಿ ರಶ್ಮಿಕಾ ಈ ಹಿಂದೆ ಭೀಷ್ಮ ಎನ್ನುವ ಸಿನಿಮಾ ಮಾಡಿದ್ದರು. ಆ ಸಿನಿಮಾ ತಕ್ಕಮಟ್ಟಿಗೆ ಯಶಸ್ವಿಯಾಗಿತ್ತು.

ಇದೀಗ  ಅದೇ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಬರಲಿದ್ದು, ಇದಕ್ಕೆ ಮೆಗಾಸ್ಟಾರ್ ಚಿರಂಜೀವಿ ಚಾಲನೆ ನೀಡಿದ್ದಾರೆ. ಮುಹೂರ್ತ ಪೂಜೆಯಲ್ಲಿ ರಶ್ಮಿಕಾ, ನಿತಿನ್ ಸೇರಿದಂತೆ ಇಡೀ ಚಿತ್ರತಂಡ ಭಾಗಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments