Webdunia - Bharat's app for daily news and videos

Install App

ಇನ್ನೂ ರಿಲೀಸ್ ಆಗಿಲ್ಲ ಚಿರು ಸರ್ಜಾ ಕೊನೇ ಸಿನಿಮಾ! ಅಪ್ ಡೇಟ್ ನೀಡಿದ ಚಿತ್ರತಂಡ

Webdunia
ಬುಧವಾರ, 5 ಜನವರಿ 2022 (09:40 IST)
ಬೆಂಗಳೂರು: ಚಿರಂಜೀವಿ ಸರ್ಜಾ ಅಕಾಲಿಕವಾಗಿ ಸಾವನ್ನಪ್ಪಿ ಒಂದೂವರೆ ವರ್ಷವಾಗುತ್ತಾ ಬಂದಿದೆ. ಆದರೆ ಇನ್ನೂ, ಅವರು ಅಭಿನಯಿಸಿದ್ದ ಕೊನೆಯ ಸಿನಿಮಾ ರಾಜಮಾರ್ತಾಂಡ ರಿಲೀಸ್ ಗಾಗಿ ಅಭಿಮಾನಿಗಳು ಎದುರು ನೋಡುತ್ತಲೇ ಇದ್ದಾರೆ.

ಚಿರು ಅಭಿಮಾನಿಗಳಿಗೆ ಇದು ವಿಶೇಷ ಸಿನಿಮಾವಾಗಿದೆ. ಚಿರು ಸರ್ಜಾ ಈ ಸಿನಿಮಾದ ಶೂಟಿಂಗ್ ಮುಗಿಸಿದ್ದರು. ಆದರೆ ಡಬ್ಬಿಂಗ್ ಮಾಡಲು ಸಾಧ‍್ಯವಾಗಿರಲಿಲ್ಲ.

ಹೀಗಾಗಿ ಅವರ ಪಾತ್ರಕ್ಕೆ ಧ್ರುವ ಸರ್ಜಾ ಡಬ್ಬಿಂಗ್ ಮಾಡುತ್ತಿದ್ದಾರೆ. ಇನ್ನು, ಚಿತ್ರತಂಡ ಇದೀಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು, ಬೇಗನೇ ಮುಗಿಸಿ ಜನರ ಮುಂದೆ ಬರುವ ವಿಶ್ವಾಸದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments