Webdunia - Bharat's app for daily news and videos

Install App

ಚಿರು ಸರ್ಜಾಗೆ ತನ್ನ ಮಗುವಿನ ಮುಖ ನೋಡುವ ಭಾಗ್ಯವೂ ಇಲ್ಲದೇ ಹೋಯ್ತು!

Webdunia
ಸೋಮವಾರ, 8 ಜೂನ್ 2020 (08:23 IST)
ಬೆಂಗಳೂರು: ವಿಧಿ ಎಷ್ಟು ಕ್ರೂರ ಎಂಬುದಕ್ಕೆ ಇದುವೇ ಸಾಕ್ಷಿ. ಚಿರಂಜೀವಿ ಸರ್ಜಾ ಹಾಗೂ ಮೇಘನಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ತನ್ನ ಮಗುವಿನ ಮುಖ ನೋಡುವ ಮೊದಲೇ ಚಿರು ಇಹಲೋಕದ ಯಾತ್ರೆ ಮುಗಿಸಿದ್ದಾರೆ.


ಮೇಘನಾ ಮತ್ತು ಚಿರು 2018 ರ ಮೇ 4 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರ ದಾಂಪತ್ಯ ಜೀವನಕ್ಕೆ ಈಗಷ್ಟೇ ಎರಡು ವರ್ಷ ತುಂಬಿತ್ತು. ಮೇಘನಾ ಈಗ ನಾಲ್ಕು ತಿಂಗಳ ಗರ್ಭಿಣಿ. ಈ ಖುಷಿಯಲ್ಲಿದ್ದ ಈ ಕುಟುಂಬಕ್ಕೆ ಈಗ ಚಿರು ಸಾವು ಬರಸಿಡಿಲಿನಂತಾಗಿದೆ.

ಪತಿಯ ಮೃತದೇಹದ ಮುಂದೆ ಕೂತು ಮೇಘನಾ ಬಿಕ್ಕಿ ಬಿಕ್ಕಿ ಅಳುತ್ತಿದ್ದ ದೃಶ್ಯ ಎಲ್ಲರಿಗೂ ಬೇಸರ ತರಿಸುತ್ತಿತ್ತು. ಇನ್ನು ಆರು ತಿಂಗಳು ಕಳೆದಿದ್ದರೆ ಪುಟಾಣಿ ಚಿರು ಬರುತ್ತಿದ್ದ ಎಂದು ನಟಿ ತಾರಾ ಕೂಡಾ ಹೇಳಿ ಬೇಸರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಇದು ನನ್ನ ರಿಯಲ್ ಮುಖ: ಟ್ರೋಲ್‌ಗೆ ಬೇಸತ್ತು ಕೌಂಟರ್ ಕೊಟ್ಟ ಉರ್ಫಿ ಜಾವೇದ್‌

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

ನಿಮ್ಮಿಂದಲೇ ಆಗಿದ್ದು ಪವಿತ್ರಾ ಗೌಡ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ

ಮುಂದಿನ ಸುದ್ದಿ
Show comments