ಚಿರು ಸರ್ಜಾ ಅಂತಿಮ ಕ್ಷಣಗಳು ಹೇಗಿತ್ತು ಗೊತ್ತಾ?

Webdunia
ಸೋಮವಾರ, 8 ಜೂನ್ 2020 (08:36 IST)
ಬೆಂಗಳೂರು: ಚಿರಂಜೀವಿ ಸರ್ಜಾ ಇದ್ದಕ್ಕಿದ್ದಂತೆ ಸಾವಿಗೀಡಾಗಿದ್ದು ಅವರ ಕುಟುಂಬದವರು, ಅಭಿಮಾನಿಗಳಿಗೆ ನಂಬಲೂ ಆಗುತ್ತಿಲ್ಲ. ಇದು ಹೇಗೆ ಸಾಧ‍್ಯ ಎಂಬುದೇ ಎಲ್ಲರ ಪ್ರಶ್ನೆ. ಅವರ ಕೊನೆಯ ಕ್ಷಣಗಳು ಹೇಗಿದ್ದವು ಗೊತ್ತಾ?


ಚಿರಂಜೀವಿ ಸರ್ಜಾಗೆ ಮೂರು ದಿನದ ಹಿಂದೆ ಬ್ರೈನ್ ಸ್ಟ್ರೋಕ್ ಆಗಿತ್ತು ಎನ್ನಲಾಗಿದೆ. ಆದರೆ ಆವತ್ತು ಅವರು ಮಹಡಿ ಮೇಲೆ ನಿಂತಿದ್ದಾಗ ತಲೆ ಸುತ್ತಿ ಬಂದ ಹಾಗಾಗಿತ್ತಷ್ಟೇ. ತಕ್ಷಣವೇ ಚೇತರಿಸಿಕೊಂಡಿದ್ದ ಅವರು ನನಗೇನೂ ಆಗಿಲ್ಲಮ್ಮ. ಯಾಕೆ ಟೆನ್ ಷನ್ ಮಾಡಿಕೊಳ್ಳುತ್ತೀರಾ ಎಂದು ಪತ್ನಿ ಮೇಘನಾರನ್ನೂ ಸಮಾಧಾನಿಸಿದ್ದರಂತೆ.

ಅದಾದ ಬಳಿಕ ನಿನ್ನೆ ಮಧ‍್ಯಾಹ್ನ ಊಟದ ವೇಳೆ ತಂದೆಯ ಜತೆಗಿದ್ದಾಗ ಅವರು ಕುಸಿದು ಬಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅವರ ಬಳಿ ಕೆಲಸ ಮಾಡುತ್ತಿದ್ದ ಚಾಲಕ ಮಾಧ್ಯಮಗಳಿಗೆ ವಿವರಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments