Webdunia - Bharat's app for daily news and videos

Install App

ಡಿ ಬಾಸ್ ದರ್ಶನ್ ಗೆ ಚಿರಂಜೀವಿ ಸರ್ಜಾ ದಂಪತಿ ಕೊಟ್ಟ ಆ ಗಿಫ್ಟ್ ಏನು ಗೊತ್ತಾ?!

Webdunia
ಸೋಮವಾರ, 15 ಜುಲೈ 2019 (09:51 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣಿ ಪ್ರಿಯ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಅದೇ ರೀತಿ ನಟ ಚಿರಂಜೀವಿ ಸರ್ಜಾ ಕೂಡಾ ಶ್ವಾನ ಪ್ರಿಯರು.


ಚಿರು ಸರ್ಜಾ ಮತ್ತು ಪತ್ನಿ ಮೇಘನಾ ರಾಜ್ ಆಗಾಗ ತಮ್ಮ ಮುದ್ದಿನ ಶ್ವಾನಗಳ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುತ್ತಲೇ ಇರುತ್ತಾರೆ. ಇದೀಗ ಶ್ವಾನ ಪ್ರಿಯ ದಂಪತಿ ತಮ್ಮ ಮನೆಯ ಮುದ್ದಿನ ನಾಯಿ ಮರಿಯೊಂದನ್ನು ಡಿ ಬಾಸ್ ದರ್ಶನ್ ಗೆ ಗಿಫ್ಟ್ ಆಗಿ ನೀಡಿದ್ದಾರೆ.

ನಮ್ಮ ಮನೆಯ ಈ ಕ್ಯೂಟ್ ಪಪ್ಪಿ ಇನ್ನು ನಮ್ಮದೇ ಕುಟುಂಬದ ಬೇರೊಬ್ಬ ಸದಸ್ಯರ ಮನೆಗೆ ಶಿಫ್ಟ್ ಆಗಲಿದೆ ಎಂದು ಮೇಘನಾ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದರು. ಅದರಂತೆ ಇದೀಗ ಆ ಕುಟುಂಬ ಸದಸ್ಯ ಬೇರೆ ಯಾರೂ ಅಲ್ಲ, ಡಿ ಬಾಸ್ ದರ್ಶನ್ ಎಂದು ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲ, ಚಿರು ಸರ್ಜಾ ತಮ್ಮ ಮುದ್ದಿನ ನಾಯಿ ಮರಿಯನ್ನು ದರ್ಶನ್ ಗೆ ಉಡುಗೊರೆಯಾಗಿ ನೀಡುತ್ತಿರುವ ಫೋಟೋವನ್ನೂ ಪ್ರಕಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments