Webdunia - Bharat's app for daily news and videos

Install App

ವಾಟ್ಸಾಪ್‍ನಲ್ಲಿ ಹರಿದಾಡುತ್ತಿರುವ ಕನ್ನಡ ಹಾಡು

Webdunia
ಶನಿವಾರ, 31 ಡಿಸೆಂಬರ್ 2016 (12:01 IST)
ಈಗ ಚಿತ್ರವೊಂದರ ಧ್ವನಿಸುರುಳಿ ಬಿಡುಗಡೆ ಎಂಬುದು ಒಂಥರಾ ಕೃತಕ ಅನ್ನಿಸಿಬಿಟ್ಟಿದೆ. ಆದರೂ ಇದಕ್ಕಾಗಿ ಅದ್ದೂರಿ ಕಾರ್ಯಕ್ರಮಗಳನ್ನು ಮಾಡಿ ಅಂತೂಇಂತೂ ಆಡಿಯೋ ಬಿಡುಗಡೆ ಎಂಬ ಗಜಪ್ರಸವ ಆಗಿಬಿಡುತ್ತದೆ. ಆಮೇಲೆ ಆ ಆಡಿಯೋಗಳು ಸೇಲಾಗದೆ, ಅದನ್ನು ಇಟ್ಟುಕೊಳ್ಳಲು ಆಗದ ಪರಿಸ್ಥಿತಿ ಆಡಿಯೋ ಕಂಪನಿಗಳದ್ದು.
 
ಈಗಿನ ಜಮಾನಾ ಸಿನಿಮಾ ಮಂದಿ ಹೊಸ ಹೊಸ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಯೂಟ್ಯೂಬ್, ಫೇಸ್‍ಬುಕ್ ನಂತಹ ಸಾಮಾಜಿಕ ಜಾಲತಾಣಗಳನ್ನು ಇದಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ’ಚೌಕ’ ಚಿತ್ರದ ಹಾಡೊಂದು ವಾಟ್ಸಾಪ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ.
 
ದ್ವಾರಕೀಶ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ 50ನೇ ಚಿತ್ರ  ’ಚೌಕ’. ಅಪ್ಪಂದಿರ ಬಗ್ಗೆ ನಾಗೇಂದ್ರ ಪ್ರಸಾದ್ ಬರೆದಿರುವ ಅಪ್ಯಾಯಮಾನವಾದ ಹಾಡು ಈಗ ಮೊಬೈಲ್‌ನಿಂದ ಮೊಬೈಲಿಗೆ ಹರಿದಾಡುತ್ತಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ "ನಾನು ನೋಡಿದ ಮೊದಲ ವೀರ, ಬಾಳು ಕಲಿಸಿದ ಸಲಹೆಗಾರ, ಬೆರಗು ಮೂಡಿಸೋ ಜಾದುಗಾರ ಅಪ್ಪಾ...." ಎಂಬ ಹಾಡನ್ನು ಅನುರಾಧಾ ಭಟ್ ಹಾಡಿದ್ದು, ಈಗ ವಾಟ್ಸಾಪ್‍ನಲ್ಲಿ ಹರಿದಾಡುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments