Webdunia - Bharat's app for daily news and videos

Install App

ರಿಲೀಸ್‌ಗೆ ರೆಡಿಯಾಗಿದೆ ಸಿಗರೇಟ್ ಸಿನಿಮಾ

Webdunia
ಬುಧವಾರ, 18 ನವೆಂಬರ್ 2015 (11:53 IST)
ಸ್ಯಾಂಡಲ್ ವುಡ್ ಅಂಗಳದಲ್ಲಿ ಸೆಟ್ಟೇರಿದಾಗಿನಿಂದ ಹೊಸ ಭರವಸೆ ಮೂಡಿಸಿದ ಸಿನಿಮಾ ಸಿಗರೇಟ್. ತನ್ನ ಹೆಸರಿನಿಂದಲೇ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದ್ದ ಈ ಸಿನಿಮಾ ಇದೀಗ ರಿಲೀಸ್‌ಗೆ ರೆಡಿಯಾಗಿದೆ. ಅದರಂತೆ ಚಿತ್ರತಂಡ ತಾವು ಪ್ರೇಕ್ಷಕರೆದುರಿಗೆ ಬರುವ ದಿನಾಂಕವನ್ನು ಕೂಡ ತಿಳಿಸಿದೆ.

ಅಂದ್ಹಾಗೆ ಆರೋಗ್ಯಕ್ಕೆ ಹಾನಿಕಾರಕವಾದ ವಿಷಯಗಳನ್ನು ಒಟ್ಟುಗೂಡಿಸಿ ಈ ಸಿನಿಮಾವನ್ನು ಮಾಡಲಾಗಿದೆಯಂತೆ. ಈ ಹಿಂದೆ ನೈಂಟಿ ಸಿನಿಮಾವನ್ನು ನಿರ್ದೇಶಿಸಿದ್ದ ಲಕ್ಕಿ ಶಂಕರ್ ಈ ಸಿನಿಮಾಗೂ ಆಕ್ಷನ್ ಕಟ್ ಹೇಳಿದ್ದಾರೆ. ನೈಂಟಿ ಸಿನಿಮಾದಲ್ಲಿ  ಶಂಕರ್  ಮದ್ಯಪಾನದ ದುಷ್ಪರಿಣಾಮಗಳನ್ನು ಹೇಳಿದ್ದರು. ಇದೀಗ ಸಿಗರೇಟ್ ಸಿನಿಮಾದ ಮೂಲಕ ಧೂಮಪಾನದ ಬಗ್ಗೆ ಹೇಳೋದಕ್ಕೆ ಹೊರಟಿದ್ದಾರೆ ಶಂಕರ್. ಇನ್ನು ಸಿನಿಮಾ ಸಿಗರೇಟ್ ಸೇದ್ಬೇಡಿ ಪ್ರೀತಿ ಮಾಡ್ಬೇಡಿ ಅನ್ನೋ ಟಾಗ್ ಲೈನ್ ಅನ್ನು ಹೊಂದಿದೆ.
 
 ಸಿಗರೇಟ್ ಸಿನಿಮಾದಲ್ಲಿ ಮೈನಾ ಸಿನಿಮಾವನ್ನು ನಿರ್ದೇಶಿಸಿದ್ದ ನಾಗಶೇಖರ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ ರೂಪಶ್ರೀ ಹಾಗೂ ರಕ್ಷಿತಾ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಜಯಣ್ಣ ಕಂಬೈನ್ಸ್ ನಡಿಯಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗಿದ್ದು, ಮುಂದಿನ ತಿಂಗಳು ಅಂದರೆ ಡಿಸೆಂಬರ್ 11 ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಸಿನಿಮಾವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ತೋರಿಸುವ ಪ್ಲಾನ್ ನಲ್ಲಿದೆ ಸಿನಿಮಾ ತಂಡ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments