Webdunia - Bharat's app for daily news and videos

Install App

Citadel Honey Bunny: ವರುಣ್ ಧವನ್ ಜತೆ ಲಿಪ್‌ಲಾಕ್‌ ದೃಶ್ಯಗಳಲ್ಲಿ ನಟಿಸಿದ ಸಮಂತಾ, ದಂಗಾದ ಫ್ಯಾನ್ಸ್‌

Sampriya
ಶುಕ್ರವಾರ, 8 ನವೆಂಬರ್ 2024 (19:58 IST)
Photo Courtesy X
ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾದ ನಟಿ ಸಮಂತಾ ಹಾಗೂ ನಟ ವರುಣ್ ಧವನ್ ಲೀಡ್ ರೂಲ್‌ನಲ್ಲಿ ಅಭಿನಯಿಸಿದ 'ಸಿಟಾಡೆಲ್: ಹನಿ ಬನ್ನಿ'  ವೆಬ್‌ ಸಿರೀಸ್‌ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ಪಡೆದಿದೆ.  ಇದರಲ್ಲಿ ಸಮಂತಾ ಹಾಗೂ ವರುಣ್ ಧವನ್ ಅವರ ಬೋಲ್ಡ್‌ ದೃಶ್ಯ ನೋಡಿ ಅಭಿಮಾನಿಗಳು ದಂಗಾಗಿದ್ದಾರೆ. ಇದರಲ್ಲಿ ವರುಣ್ ಜತೆಗಿನ ಸಮಂತಾ ಲಿಪ್‌ಲಾಕ್ ದೃಶ್ಯ ನೋಡಿ ಅಭಿಮಾನಿಗಳು ಸಖತ್ ಹಾಟ್ ಎಂದಿದ್ದಾರೆ.  

ಇನ್ನು ಈ ವೆಬ್‌ ಸಿರೀಸ್‌ನಲ್ಲಿ ವರುಣ್ ಹಾಗೂ ಸಮಂತಾ ಅಭಿನಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೀಗ ಸಾಮಾಜಿಕ ಜಾಲತಾಣಗಲಾದ ಎಕ್ಸ್‌ ಹಾಗು ಇನ್‌ಸ್ಟಾಗ್ರಾಂ ಖಾತೆಯಲ್ಲಿ ವರುಣ್ ಹಾಗೂ ಸಮಂತಾ ಚುಂಬನದ ದೃಶ್ಯ ವೈರಲ್ ಆಗಿದೆ.  

ವೈಯಕ್ತಿಕ ಬದುಕಿನ ಏರುಪೇರುಗಳ ಬಳಿಕ ನಟ ಸಮಂತಾ ಅವರು ವೃತ್ತಿ ಬದುಕಿನಲ್ಲಿ ಸಾಕಷ್ಟು ಬದಲಾವಣೆ ಹಾದಿಯಲ್ಲಿ ಮುನ್ನುಗ್ಗುತ್ತಿದ್ದಾರೆ. ಸೌತ್ ಸಿನಿಮಾಗಳಲ್ಲಿ ಗ್ಲ್ಯಾಮರಸ್‌ ಪಾತ್ರಗಳ ಮೂಲಕ ಸಮಂತಾ ಸೈ ಎನಿಸಿಕೊಂಡಿದ್ದರು. ಇದೀಗ ಬಾಲಿವುಡ್‌ನ 'ಸಿಟಾಡೆಲ್ ಹನಿ ಬನಿ' ವೆಬ್ ಸಿರೀಸ್‌ನಲ್ಲಿ ನಟಿ ಸಖತ್ ಹಾಟ್ ಅವತಾರ ತಾಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments