Select Your Language

Notifications

webdunia
webdunia
webdunia
webdunia

ಡ್ರಗ್ ಲಿಂಕ್ ಕೇಸ್ ನಲ್ಲಿ ಬಾಲಿವುಡ್ ನಟಿಯರಿಗೆ ಕ್ಲೀನ್ ಚಿಟ್

ಡ್ರಗ್ ಲಿಂಕ್ ಕೇಸ್ ನಲ್ಲಿ ಬಾಲಿವುಡ್ ನಟಿಯರಿಗೆ ಕ್ಲೀನ್ ಚಿಟ್
ಮುಂಬೈ , ಬುಧವಾರ, 30 ಸೆಪ್ಟಂಬರ್ 2020 (16:16 IST)
ಬಾಲಿವುಡ್ ನಟಿಯರಿಗೆ ಡ್ರಗ್ ಲಿಂಕ್ ಕೇಸ್ ಗೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ದೊರೆಯಲಿವೆ ಎಂಬ ಸುದ್ದಿ ಬಲವಾಗಿ ಹರಿದಾಡುತ್ತಿದೆ.

ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್ ಮತ್ತು ಕರಿಷ್ಮಾ ಪ್ರಕಾಶ್ ಅವರಿಗೆ ಎನ್‌ಸಿಬಿಯಿಂದ ಕ್ಲೀನ್ ಚಿಟ್ ಸಿಗಲಿದೆ ಎನ್ನಲಾಗಿದೆ.

ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಮತ್ತು ಸಾರಾ ಅಲಿ ಖಾನ್ ಅವರನ್ನು ಎನ್‌ಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.

ಇತ್ತೀಚಿನ ವರದಿಗಳ ಪ್ರಕಾರ, ಈ ನಟಿಯರು ಅಧಿಕಾರಿಗಳಿಂದ ಕ್ಲೀನ್ ಚಿಟ್ ಪಡೆಯುವ ಸಾಧ್ಯತೆಯಿದೆ. ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್ ಮತ್ತು ಶ್ರದ್ಧಾ ಮತ್ತು ದೀಪಿಕಾ ವ್ಯವಸ್ಥಾಪಕ ಕರಿಷ್ಮಾ ಅವರಿಗೆ ಬಹುತೇಕ ಕ್ಲೀನ್ ಚಿಟ್ ನೀಡಲಾಗುತ್ತಿದೆ ಎಂಬ ವರದಿಗಳು ಹರಿದಾಡುತ್ತಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ ಲಿಂಕ್ ನಲ್ಲಿ ನಟಿ ರಾಗಿಣಿ, ಸಂಜನಾ ಕೋಟ್ಯಂತರ ಹಣ ವರ್ಗಾವಣೆ?