Select Your Language

Notifications

webdunia
webdunia
webdunia
webdunia

ದಿ ಕಾಶ್ಮೀರ್ ಫೈಲ್ಸ್ ಗೆ ತೆರಿಗೆ ವಿನಾಯ್ತಿ ಘೋಷಿಸಿದ ಸಿಎಂ ಬೊಮ್ಮಾಯಿ

ದಿ ಕಾಶ್ಮೀರ್ ಫೈಲ್ಸ್ ಗೆ ತೆರಿಗೆ ವಿನಾಯ್ತಿ ಘೋಷಿಸಿದ ಸಿಎಂ ಬೊಮ್ಮಾಯಿ
ಬೆಂಗಳೂರು , ಸೋಮವಾರ, 14 ಮಾರ್ಚ್ 2022 (10:40 IST)
ಬೆಂಗಳೂರು: ಭಾರೀ ಸುದ್ದಿಯಲ್ಲಿರುವ ದಿ ಕಾಶ್ಮೀರ್ ಫೈಲ್ಸ್ ಹಿಂದಿ ಸಿನಿಮಾಗೆ ಕರ್ನಾಟಕದಲ್ಲಿ ತೆರಿಗೆ ವಿನಾಯ್ತಿ ನೀಡಲಾಗಿದೆ.

ಕಾಶ್ಮೀರಿ ಪಂಡಿತರ ಮೇಲೆ ನಡೆದ ದಾಳಿ ಬಗ್ಗೆ ಸಿನಿಮಾದಲ್ಲಿ ಪರಿಣಾಮಕಾರಿಯಾಗಿ ತೋರಿಸಲಾಗಿದ್ದು, ಈ ಸಿನಿಮಾ ಈಗ ಭಾರೀ ಚರ್ಚೆಯಲ್ಲಿದೆ. ಸಿನಿಮಾ ನೋಡಿದ ಎಷ್ಟೋ ಮಂದಿ ಕಾಶ್ಮೀರದಲ್ಲಿ ಈ ಹಿಂದೆ ಕಾಶ್ಮೀರಿ ಪಂಡಿತರು ಅನುಭವಿಸಿದ್ದ ಯಾತನೆಯನ್ನು ನೋಡಿ ಕಣ್ಣೀರು ಹಾಕಿದ್ದಾರೆ.

ಈ ಸಿನಿಮಾವನ್ನು ನಿನ್ನೆ ಒರೆಯಾನ್ ಮಾಲ್ ನಲ್ಲಿ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಸಿನಿಮಾಗೆ ತೆರಿಗೆ ವಿನಾಯ್ತಿ ಘೋಷಿಸಿದರು. ಈಗಾಗಲೇ ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ತೆರಿಗೆಯಿಂದ ಮುಕ್ತಿ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಂಗನವಾಡಿಗೆ ಪವರ್ ಸ್ಟಾರ್ ಪುನೀತ್ ಹೆಸರು