Webdunia - Bharat's app for daily news and videos

Install App

ಕಿಚ್ಚ ಸುದೀಪ್ ಭೇಟಿ ಉದ್ದೇಶ ಬಹಿರಂಗಪಡಿಸಿದ ಸಿಎಂ ಬೊಮ್ಮಾಯಿ

Webdunia
ಬುಧವಾರ, 1 ಸೆಪ್ಟಂಬರ್ 2021 (09:12 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು.
Photo Courtesy: Twitter


ಇದೀಗ ಸ್ವತಃ ಸಿಎಂ ಬೊಮ್ಮಾಯಿ ಸ್ಯಾಂಡಲ್ ವುಡ್ ಸ್ಟಾರ್ ನಟ ತಮ್ಮನ್ನು ಭೇಟಿಯಾದ ಉದ್ದೇಶವೇನೆಂದು ಬಹಿರಂಗಪಡಿಸಿದ್ದಾರೆ.

‘ನಮ್ಮ ಕನ್ನಡ ಚಿತ್ರರಂಗದ ಪ್ರೀತಿಯ ನಟ ಕಿಚ್ಚ ಸುದೀಪ್ ಭೇಟಿಯಾಗಿದ್ದು ಖುಷಿಕೊಟ್ಟಿದೆ. ಚಿತ್ರರಂಗದ ಹಲವು ಸಮಸ್ಯೆಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು. ನಿಮ್ಮ ಭವಿಷ್ಯಕ್ಕೆ ನನ್ನ ಶುಭ ಹಾರೈಕೆಗಳು’ ಎಂದು ಸಿಎಂ ಹಾರೈಸಿದ್ದಾರೆ. ಇನ್ನು, ಸುದೀಪ್ ಕೂಡಾ ಸಿಎಂ ಮಾತಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments