83 ಸಿನಿಮಾ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

Webdunia
ಸೋಮವಾರ, 27 ಡಿಸೆಂಬರ್ 2021 (10:55 IST)
ಬೆಂಗಳೂರು: 1983 ರ ವಿಶ್ವಕಪ್ ಗೆಲುವಿನ ಕಥಾಹಂದರ ಹೊಂದಿರುವ ಬಾಲಿವುಡ್ ಮೂಲದ 83 ಸಿನಿಮಾವನ್ನು ಸಿಎಂ ಬಸವರಾಜ ಬೊಮ್ಮಾಯಿ ವೀಕ್ಷಿಸಿದ್ದಾರೆ.

ಕನ್ನಡದಲ್ಲೂ ಈ ಸಿನಿಮಾ ಬಿಡುಗಡೆಯಾಗಿದೆ. ಕಿಚ್ಚ ಸುದೀಪ್ ಈ ಸಿನಿಮಾವನ್ನು ಕನ್ನಡದಲ್ಲಿ ಅರ್ಪಿಸಿದ್ದಾರೆ. ಈಗಾಗಲೇ ಸಿನಿಮಾ ಬಗ್ಗೆ ಒಳ್ಳೆಯ ಅಭಿಪ್ರಾಯವೂ ವ್ಯಕ್ತವಾಗಿದೆ.

ಇದೀಗ ಸಿಎಂ ಬೊಮ್ಮಾಯಿ, ಮಾಜಿ ಕ್ರಿಕೆಟಿಗ, 83 ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಸೈಯದ್ ಕಿರ್ಮಾನಿ ಜೊತೆ ಸಿನಿಮಾ ವೀಕ್ಷಿಸಿ ಮೆಚ್ಚುಗೆಯ ಮಾತನಾಡಿದ್ದಾರೆ. ಕೋರಮಂಗಲದ ಫೋರಂ ಮಾಲ್ ನಲ್ಲಿ ಸಿಎಂ ಬೊಮ್ಮಾಯಿ ಮತ್ತು ಇತರ ಗಣ್ಯರಿಗಾಗಿ ವಿಶೇಷ ಶೋ ಏರ್ಪಡಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತಡೇ ದಿನ ನಟ ಶಾರುಖ್‌ ಖಾನ್‌ಗೆ ಸಂಸದ ಶಶಿ ತರೂರ್‌ ಹೇಗೇ ಕಾಲೆಳೆಯುವುದಾ

ಬಾಲಿವುಡ್‌ ಬಾದ್‌ಶಾ ಶಾರುಖ್ ಖಾನ್​ಗೆ 60ರ ಸಂಭ್ರಮ: ಮನೆಮುಂದೆ ಅಭಿಮಾನಿಗಳ ಜಾತ್ರೆ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments