Webdunia - Bharat's app for daily news and videos

Install App

ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಶಿವಣ್ಣಗೆ ಕರೆಮಾಡಿ ಧೈರ್ಯ ತುಂಬಿದ ಸಿಎಂ ಸಿದ್ದರಾಮಯ್ಯ

Sampriya
ಮಂಗಳವಾರ, 24 ಡಿಸೆಂಬರ್ 2024 (18:00 IST)
Photo Courtesy X
ಬೆಂಗಳೂರು:  ಅನಾರೋಗ್ಯದ ನಿಮಿತ್ತ ಇಂದು ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಸಿಎಂ ಸಿದ್ದರಾಮಯ್ಯ ಕರೆಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಶಿವಣ್ಣಗೆ ಕರೆ ಮಾಡಿ, ಆತ್ಮವಿಶ್ವಾಸ, ಧೈರ್ಯ ತುಂಬಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಬರೆದುಕೊಂಡಿದ್ದಾರೆ.

ಸಿದ್ದರಾಮಯ್ಯ ಹಂಚಿಕೊಂಡ ಪೋಸ್ಟ್‌ನಲ್ಲಿ ಹೀಗಿದೆ. ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ.

ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ.

ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ  ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು‌ ಕಾಪಾಡಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

ಮುಂದಿನ ಸುದ್ದಿ
Show comments