Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪ ಪ್ರತಿನಿತ್ಯ ತಪ್ಪದೇ ಈ ಧಾರವಾಹಿ ನೋಡುತ್ತಾರಂತೆ!

Webdunia
ಶನಿವಾರ, 20 ಜೂನ್ 2020 (07:48 IST)
ಬೆಂಗಳೂರು: ರಾಜಕಾರಣಿಗಳೂ ಬಿಡುವಿದ್ದಾಗ ಟಿವಿ, ಸಿನಿಮಾ ನೋಡುವುದು ಸಾಮಾನ್ಯ. ಇದಕ್ಕೆ ಸಿಎಂ ಯಡಿಯೂರಪ್ಪ ಕೂಡಾ ಹೊರತಲ್ಲ. ಸಿಎಂ ತಪ್ಪದೇ ಪ್ರತಿನಿತ್ಯ ಧಾರವಾಹಿಯೊಂದನ್ನು ವೀಕ್ಷಿಸುತ್ತಾರಂತೆ. ಆ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಡಬ್ಬಿಂಗ್ ಧಾರವಾಹಿ ‘ಮಹಾಭಾರತ’ವನ್ನು ಸಿಎಂ ತಪ್ಪದೇ ನೋಡುತ್ತಾರಂತೆ.

ವಿಪರ್ಯಾಸವೆಂದರೆ ಕನ್ನಡ ಕಲಾವಿದರು ಇತ್ತೀಚೆಗೆ ಡಬ್ಬಿಂಗ್ ಧಾರವಾಹಿಯನ್ನು ನಿಲ್ಲಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದರು. ಆದರೆ ಸ್ವತಃ ಸಿಎಂ ಡಬ್ಬಿಂಗ್ ಧಾರವಾಹಿಯೊಂದರ ಅಭಿಮಾನಿ ಎಂಬುದು ಕಹಿಸತ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments