ಸದ್ದಿಲ್ಲದೆ 2 ಸಿನಿಮಾ ಶೂಟಿಂಗ್ ಮುಗಿಸಿದ ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ

Sampriya
ಭಾನುವಾರ, 27 ಅಕ್ಟೋಬರ್ 2024 (17:34 IST)
Photo Courtesy X
ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಅವರು ಇದೀಗ ಯಾವುದೇ ಸದ್ದಿಲ್ಲದೆ ಒಪ್ಪಿಕೊಂಡಿದ್ದ 2 ಬಿಗ್ ಪ್ರಾಜೆಕ್ಟ್‌ಗಳನ ಶೂಟಿಂಗ್ ಅನ್ನು ಮುಗಿಸಿದ್ದಾರೆ. ಬೆಳ್ಳಿಪರದೆಯಲ್ಲಿ ಅನುಷ್ಕಾ ಸಿನಿಮಾ ನೋಡಲು ಕಾಯುತ್ತಿರುವ ಫ್ಯಾನ್ಸ್‌ಗೆ ಈಗ ಅವರ ಮುಂದಿನ ಸಿನಿಮಾಗಳ ಅಪ್‌ಡೇಟ್‌ ಸಿಕ್ಕಿದೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರದ ಅನುಷ್ಕಾ ಶೆಟ್ಟಿ ಅವರು ಕ್ಯಾಮೆರಾ ಮುಂದೆ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎಂದು ಅವರ ಅಭಿಮಾನಿಗಳು ಬೇಸರದಲ್ಲಿದ್ದಾರೆ. ಆದರೆ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸದಿರುವ ಅವರು ದೊಡ್ಡ ಪರದೆ ಮೂಲಕ ಮನರಂಜನೆ ನೀಡಲು ಬರುತ್ತಿದ್ದಾರೆ. ತೆಲುಗಿನ 'ಘಾಟಿ' ಹಾರರ್ ಮತ್ತು ಮಲಯಾಳಂನಲ್ಲಿ ಜಯಸೂರ್ಯ ಜೊತೆ ಅನುಷ್ಕಾ ನಟಿಸಿದ್ದಾರೆ. ಈ 2 ಪ್ರಾಜೆಕ್ಟ್‌ಗಳ ಶೂಟಿಂಗ್ ಮುಗಿದಿದೆ.

ಅದರಲ್ಲೂ ಮಲಯಾಳಂ ಸಿನಿಮಾದಲ್ಲಿ ಅವರು ನೀಲಿ ಎಂಬ ಮಾಟಗಾತಿಯ ಪಾತ್ರಕ್ಕೆ ಅನಷ್ಕಾ ಜೀವತುಂಬಿದ್ದಾರೆ. ಈ ಚಿತ್ರ 2 ಭಾಗಗಳಲ್ಲಿ ಮೂಡಿ ಬರಲಿದೆ. ಅನುಷ್ಕಾ ಭಾಗದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಈ ಚಿತ್ರಕ್ಕೆ ರೊಜಿನ್ ಥಾಮಸ್ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments