Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಹಾಸ್ಯ ನಟ ಮಂದೀಪ್ ರೈ ಹೃದಯಾಘಾತದಿಂದ ನಿಧನ

webdunia
ಭಾನುವಾರ, 29 ಜನವರಿ 2023 (14:33 IST)
ಇಂದು ಸಂಜೆ ಮಂದೀಪ್ ರಾಯ್ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.ಕಳೆದ ವರ್ಷದ ಡಿಸೆಂಬರ್ ನಲ್ಲಿ ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
 
ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಸ್ಯಾಂಡಲ್​​ವುಡ್​ಗೆ ಎಂಟ್ರಿ ಕೊಟ್ಟು ಮಿಂಚಿನ ಓಟ, ಬೆಂಕಿಯ ಬಲೆ, ಏಳು ಸುತ್ತಿನ ಕೋಟೆ, ಆಕಸ್ಮಿಕ, ರೇ, ಆಪ್ತ ರಕ್ಷಕ, ಅಮೃತಧಾರೆ, ಕುರಿಗಳು ಸಾರ್ ಕುರಿಗಳು ಸೇರಿದಂತೆ 500 ಕ್ಕೂ ಹೆಚ್ಚು ಸಿನಿಮಗಳಲ್ಲಿ ನಟಿಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಮುರಳಿ ಬಘೀರಗೆ ಫಹಾದ್ ಫಾಸಿಲ್ ಎಂಟ್ರಿ?