Select Your Language

Notifications

webdunia
webdunia
webdunia
webdunia

ಹಾಸ್ಯ ನಟ ಸಾಧು ಕೋಕಿಲಾರವರ ತಾಯಿ ನಿಧನ

ಹಾಸ್ಯ ನಟ ಸಾಧು ಕೋಕಿಲಾರವರ ತಾಯಿ ನಿಧನ
ಬೆಂಗಳೂರು , ಭಾನುವಾರ, 23 ಸೆಪ್ಟಂಬರ್ 2018 (06:32 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ಹಾಸ್ಯ ನಟ ಸಾಧು ಕೋಕಿಲಾ ಅವರ ತಾಯಿ ಮಂಗಳಾ ಶನಿವಾರದಂದು ನಿಧನರಾಗಿದ್ದಾರೆ.


ಇವರಿಗೆ 85 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶನಿವಾರ ಅವರ ಆರೋಗ್ಯ ತುಂಬಾ ಹದಗೆಟ್ಟಿರುವ ಹಿನ್ನಲೆಯಲ್ಲಿ ಅಂದು ಮಧ್ಯಾಹ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಅವರ ಪಾರ್ಥೀವ ಶರೀರವನ್ನು ಚಂದ್ರ ಲೇಔಟ್​​ ನ ಸಾಧು ಕೋಕೊಲಾ ಅವರ ನಿವಾಸದಲ್ಲಿ ಇಟ್ಟಿದ್ದು, ನಾಳೆ ಅಂತ್ಯಕ್ರಿಯೆ ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಮಿತಾಬ್ ಬಚ್ಚನ್ ವಿರಾಟ್ ಕೊಹ್ಲಿ ಕಿಸ್ ಬಗ್ಗೆ ನೆನಪಿಸಿದ್ದಕ್ಕೆ ಕೆನ್ನೆ ಕೆಂಪು ಮಾಡಿಕೊಂಡ ಅನುಷ್ಕಾ