Daily Horoscope

ಹಾಸ್ಯ ನಟ ಮಲ್ಲೇಶ್ ಇನ್ನಿಲ್ಲ!

Webdunia
ಶುಕ್ರವಾರ, 6 ಜುಲೈ 2018 (14:09 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಹಾಸ್ಯ ನಟ ಮಲ್ಲೇಶ್  ಅವರು ಇಂದು(ಜು.6ರಂದು) ಬೆಳಿಗ್ಗೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.


'ವಠಾರ' ಧಾರಾವಾಹಿ ಮೂಲಕ ನಟನಾ ವೃತ್ತಿಗಿಳಿದ ಹಾಸ್ಯ ನಟ ಮಲ್ಲೇಶ್  ಅವರು ಸುಮಾರು 100 ಚಿತ್ರಗಳಲ್ಲಿ ನಟಿಸಿದ್ದಾರೆ. ಕಿಡ್ನಿ ಫೈಲೂರ್ ಹಾಗೂ ಸ್ಟ್ರೋಕ್‌ನಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣದಿಂದ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಇಂದು ಅವರು ಆನೇಕಲ್‌ನಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ನಟಿಸಿದ ನಟ ಮಲ್ಲೇಶ್  ಅವರು ದರ್ಶನ್ ಅವರ ಅಪ್ಪಟ ಅಭಿಮಾನಿಯಾಗಿದ್ದು ತಮ್ಮ ಜೀವನದ ಕಡೇ ಕ್ಷಣದವರೆಗೂ ದರ್ಶನ್ ನೋಡಲು ಪರಿತಪಿಸುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments