ನಟ ವಿಷ್ಣು ವಿಶಾಲ್ ತಂದೆಯ ವಿರುದ್ಧ ವಂಚನೆ ದೂರು ದಾಖಲಿಸಿದ ಹಾಸ್ಯ ನಟ ಸೂರಿ

Webdunia
ಸೋಮವಾರ, 12 ಅಕ್ಟೋಬರ್ 2020 (14:13 IST)
ಚೆನ್ನೈ : ತಮಿಳು ಹಾಸ್ಯ ನಟ ಸೂರಿ ಅವರು ತಮಿಳು ಖ್ಯಾತ ನಟ ವಿಷ್ಣು ವಿಶಾಲ್ ತಂದೆಯ ವಿರುದ್ಧ ವಂಚನೆ ದೂರು ದಾಖಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ನಟ ವಿಷ್ಣು ವಿಶಾಲ್ ಅವರ ತಂದೆ ರಮೇಶ್ ಕುಡುವ್ಲಾ ಹಾಗೂ ನಿರ್ಮಾಪಕ ಅನ್ಬುವೆಲ್ ರಾಜನ್ ಅವರು ನನಗೆ 2 ಕೋಟಿ 70 ಲಕ್ಷ ರೂ ವಂಚಿಸಿದ್ದಾರೆ. ನನಗೆ ಬರಬೇಕಾಗಿದ್ದ ಸಂಭಾವನೆ ಹಣ ಹಾಗೂ ಕಥೆ ಖರೀದಿಸುವುದಾಗಿ ಹಣ ಪಡೆದು ವಂಚಿಸಿದ್ದಾರೆ ಎಂದು ಚೆನ್ನೈ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ನಟ ವಿಷ್ಣು ವಿಶಾಲ್ ಅವರು, ನಟ ಸೂರಿ ಅವರು ಕೈರಿಮಾನ್ ಪರಂಬರೈ ಚಿತ್ರಕ್ಕಾಗಿ ಪಡೆದ ಮುಂಗಡ ಹಣವನ್ನು ಹಿಂದಿರುಗಿಸಲಿಲ್ಲ. ಾದರೆ ನಾವು ಅದನ್ನು ಕೇಳಿಲ್ಲ. ನಮಗೆ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ನಮಬಿಕೆ ಇದೆ, ಮತ್ತು ಸತ್ಯ ಹೊರಗೆ ಬಂದೇಬರುತ್ತದೆ. ಅಲ್ಲಿಯವರೆಗೆ ಅಭಿಮಾನಿಗಳು ಕಾಯಬೇಕು ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದಲೇ ಬಂತು ಸ್ಪಷ್ಟನೆ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಸಿಸಿಬಿ ವಿಚಾರಣೆಗೆ ಬಗ್ಗಲ್ಲ, ಏನೇ ಆದ್ರೂ ದರ್ಶನ್ ಜೊತೆಗೇ ನಿಲ್ಲುತ್ತೇನೆ ಎಂದ ಧನ್ವೀರ್

ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ತಮಿಳು ನಟ ಅಭಿನಯ್ ಕಿಂಗರ್ ಇನ್ನಿಲ್ಲ

ಮುಂದಿನ ಸುದ್ದಿ
Show comments