Webdunia - Bharat's app for daily news and videos

Install App

ನಕ್ಕು ನಗಿಸುತ್ತಲೇ ಮೆಸೇಜ್ ನೀಡಲಿದ್ದಾನೆ ಬಿಲ್ಗೇಟ್ಸ್..!!

Webdunia
ಮಂಗಳವಾರ, 4 ಫೆಬ್ರವರಿ 2020 (14:43 IST)
ಟೈಟಲ್ ಮೂಲಕ ಕ್ರೇಜ್ ಹುಟ್ಟುಹಾಕಿರುವ ಬಿಲ್ಗೇಟ್ಸ್ ಚಿತ್ರ ಫೆಬ್ರವರಿ 7ಕ್ಕೆ ಬಿಡುಗಡೆಯಾಗುತ್ತಿದೆ.  ಚಂದನವನದ ಸ್ಟಾರ್ ಕಾಮಿಡಿ ಆಕ್ಟರ್ ಚಿಕ್ಕಣ್ಣ,  ಶಿಶಿರ್ ಶಾಸ್ತ್ರಿ ಅಭಿನಯದ ಬಿಲ್ಗೇಟ್ಸ್ ಚಿತ್ರ ಎಲ್ಲರ ಗಮನ ಸೆಳೆಯುತ್ತಿದೆ. ಟೀಸರ್ ಮೂಲಕ ಸಣ್ಣ ಝಲಕ್ ತೋರಿರುವ ಈ ಚಿತ್ರ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಹುಟ್ಟಿಸಿದೆ. ಚಿಕ್ಕಣ್ಣನ ಬಿಲ್ ಗೇಟ್ಸ್ ಅವತಾರ ನೋಡಲು, ಕಾಮಿಡಿ ಕಚಗುಳಿ ಕಣ್ತುಂಬಿಕೊಳ್ಳಲು ಸಿನಿ ಪ್ರೇಕ್ಷಕರು ಫೆಬ್ರವರಿ 7ರವರೆಗೆ ಕಾಯಬೇಕಷ್ಟೆ.
ಬಿಲ್ ಗೇಟ್ಸ್ ಕಾಮಿಡಿ ಎಂಟಟೈನ್ಮೆಂಟ್ ಚಿತ್ರವಾಗಿದ್ದು, ನೋಡುಗರಿಗೆ ಹಾಸ್ಯದ ರಸದೌತಣ ಸಿಗೋದಂತು ಗ್ಯಾರಂಟಿ ಎನ್ನುತ್ತಿದೆ ಚಿತ್ರತಂಡ. ಅದ್ದೂರಿಯಾಗಿ ಚಿತ್ರವನ್ನು ನಿರ್ಮಾಣ ಮಾಡಲಾಗಿದ್ದು ಶ್ರೀನಿವಾಸ. ಸಿ ಈ ಚಿತ್ರವನ್ನ ನಿರ್ದೇಶನ ಮಾಡಿದ್ದಾರೆ. ಕುರಿ ಪ್ರತಾಪ್, ಬ್ಯಾಂಕ್ ಜನಾರ್ಧನ್, ವಿ. ಮನೋಹರ್ ಚಿತ್ರದಲ್ಲಿ ನಟಿಸಿದ್ದಾರೆ. ರಶ್ಮಿತ ರೋಜಾ, ಅಕ್ಷರಾ ರೆಡ್ಡಿ ಚಿತ್ರದಲ್ಲಿ ನಾಯಕಿಯರಾಗಿ ಮಿಂಚಿದ್ದಾರೆ. ಕೆಜಿಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ಈ ಚಿತ್ರಕ್ಕೆ ಕಲಾ ನಿರ್ದೇಶನ ಮಾಡಿದ್ದು, ನೊಬಿನ್ ಪೌಲ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.
 
ನಗಿಸುತ್ತಲೇ ಸೀರಿಯಸ್ ಅಂಶಗಳನ್ನುಹೇಳಹೊರಟಿರುವ ಬಿಲ್ಗೇಟ್ಸ್ ಚಿತ್ರ ನಿರ್ದೇಶಕ ಶ್ರೀನಿವಾಸ್ ಅವರ ಕನಸಿನ ಕೂಸು. ಶ್ರದ್ಧೆ ಹಾಗೂ ಪ್ಯಾಶನೇಟ್ಆಗಿ ಸಿನಿಮಾ ಮಾಡಿರೋ ಇವ್ರು ಸಿನಿಮಾ ಗೆಲುವನ್ನೇ ಎದುರು ನೋಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments