ಕಾಮಿಡಿ ಕಿಂಗ್​, ನಟ ಚಿಕ್ಕಣ್ಣನ ಕಾರಿಗೆ ಕನ್ನಹಾಕಿದ ಕಳ್ಳರು

Webdunia
ಸೋಮವಾರ, 28 ಮೇ 2018 (06:39 IST)
ಬೆಂಗಳೂರು : ಇತ್ತೀಚೆಗೆ ಕಾಮಿಡಿ ಕಿಂಗ್​, ನಟ ಚಿಕ್ಕಣ್ಣನ ಕಾರಿಗೆ ಕಳ್ಳರು ಕನ್ನ ಹಾಕಿರೋ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.


ಚಿಕ್ಕಣ್ಣ ಅವರು ತಮ್ಮ ಕಾರನ್ನು ನಾಗರಭಾವಿಯ ಎಂಆರ್‍ ಕೆ ಅಪಾರ್ಟ್ ಮೆಂಟ್ ಬಳಿ ನಿಲ್ಲಿಸಿ ತೆರಳಿದ್ದ ವೇಳೆ ಕಳ್ಳರು ಕಾರಿನ ಗಾಜು ಒಡೆದು ಕಾರಿನಲ್ಲಿದ್ದ ಬೆಲೆ ಬಾಳುವ ಸ್ಟಿರಿಯೋ ಹಾಗೂ ಎಲ್‍ ಇಡಿ ಸೆಟ್ ಸೇರಿ ಸುಮಾರು 45,000 ರೂ. ಬೆಲೆಬಾಳುವ ಸಾಮಾಗ್ರಿಗಳನ್ನು ಕಳವು ಮಾಡಿದ್ದಾರೆ.


ಈ ಬಗ್ಗೆ ಚಿಕ್ಕಣ್ಣ ಅವರು ಈಗಾಗಲೇ ಅನ್ನಪೂರ್ಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಧರ್ಮೇಂದ್ರ: ಅಭಿಮಾನಿಗಳ ಹಾರೈಕೆ ಫಲಿಸಿತು

ಪ್ರಜ್ಞೆ ತಪ್ಪಿ ಕುಸಿದುಬಿದ್ದ ಬಾಲಿವುಡ್ ನಟ ಗೋವಿಂದ, ಆಸ್ಪತ್ರೆಗೆ ದಾಖಲು

ರಕ್ಷಿತಾಳ ಭಾಷೆ ಬಗ್ಗೆ ಮಾತನಾಡುವ ಯಾವ ಹಕ್ಕು ನಿಮಗಿಲ್ಲ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ಮುಂದಿನ ಸುದ್ದಿ
Show comments