Daily Horoscope
✕

ಸ್ಲಮ್ ಡಾಗ್ ಮಿಲಿಯನೇರ್ ಚಿತ್ರದ ನಟ ಮಾಧುರ್ ಮಿತ್ತಲ್ ವಿರುದ್ಧ ಪ್ರಕರಣ ದಾಖಲು

Webdunia
ಶನಿವಾರ, 27 ಫೆಬ್ರವರಿ 2021 (11:11 IST)
ಮುಂಬೈ : ಸ್ಲಮ್ ಡಾಗ್ ಮಿಲಿಯನೇರ್ ಚಿತ್ರದಲ್ಲಿ ನಟಿಸಿದ ಜನಪ್ರಿಯ ಯುವ ನಟ ಮಾಧುರ್ ಮಿತ್ತಲ್ ಅವರ  ಮೇಲೆ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಟ ಮಾಧುರ್ ಮಿತ್ತಲ್ ತಮ್ಮ ಮಾಜಿ ಗೆಳತಿಯ ಮನೆಗೆ ನುಗ್ಗಿ ನಿಂದಿಸಿ ಗಾಯಗೊಳಿಸಿ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಮದ್ಯದ ಪ್ರಭಾವದಿಂದ ನಟ ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಎಸಗಲು ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಗೆಳತಿ ಆತನಿಂದ ಬೇರೆಯಾಗಿದ್ದಾಳೆ. ಇದರಿಂದ ಕೋಪಗೊಂಡ ನಟ ಇಂತಹ ಘೋರ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸತಿ ಪತಿಗಳಾದ ಅಮೃತಧಾರೆ ಖ್ಯಾತಿಯ ಕಿರುತೆರೆ ಜೋಡಿ ರಾಧಾ ಭಗವತಿ, ರಾಣವ್

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸೂಪರ್ ಸ್ಟಾರ್ ಮೋಹನ್ ಲಾಲ್: ಕೇರಳದಲ್ಲಿ ಫುಲ್ ಹಲ್ ಚಲ್

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪುನೀತ್ ಬೆನ್ನಲ್ಲೇ ಮತ್ತೊಬ್ಬ ಪ್ರತ್ಯಕ್ಷ ಸಾಕ್ಷಿ ಕಿರಣ್ ಉಲ್ಟಾ; ದರ್ಶನ್ ಗೇನು ಲಾಭ

ಅಭಿಮಾನಿಗಳ ಕೇಳಿದ್ರೆ ಬಿಡೋದು ಹೇಗೆ… ವಿಮಾನವನ್ನೇ ಮಿನಿ ಸಂಗೀತ ಕಚೇರಿಯನ್ನಾಗಿ ಬದಲಾಯಿಸಿದ ಗಾಯಕ ಸೋನು ನಿಗಮ್ Video

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

ಮುಂದಿನ ಸುದ್ದಿ