Webdunia - Bharat's app for daily news and videos

Install App

ಬಾಲಿವುಡ್ ಹಿರಿಯ ನಟ ದಲೀಪ್ ತಾಹಿಲ್ ವಿರುದ್ಧ ದೂರು ದಾಖಲು

Webdunia
ಬುಧವಾರ, 26 ಸೆಪ್ಟಂಬರ್ 2018 (08:58 IST)
ಮುಂಬೈ : ಮದ್ಯಪಾನ ಮಾಡಿ ವಾಹನ ಚಾಲಾಯಿಸಿದ ಬಾಲಿವುಡ್ ಹಿರಿಯ ನಟ ದಲೀಪ್ ತಾಹಿಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ನಟ ದಲೀಪ್ ತಾಹಿಲ್ ಇಲ್ಲಿನ ಖಾರ್ ಪ್ರದೇಶಲ್ಲಿ ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡಿದಲ್ಲದೇ ಆಟೋವೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಆ ವೇಳೆ ಆಟೋದಲ್ಲಿದ್ದ ಜೆನಿತಾ ಗಾಂಧಿ ಹಾಗೂ ಗೌರವ್ ಎಂಬುವವರು ಈ ಬಗ್ಗೆ ದಲೀಪ್ ಅವರನ್ನು ಪ್ರಶ್ನಿಸಿದಾಗ ಕುಡಿದ ಅಮಲಿನಲ್ಲಿದ್ದ ತಾಹಿಲ್, ಇಬ್ಬರ ಜೊತೆ ವಾಗ್ವಾದಕ್ಕಿಳಿದು ಗೌರವ್ ಎಂಬುವವರನ್ನು ತಳ್ಳಿದ್ದಾರೆ. ಕೂಡಲೇ ಪೊಲೀಸರಿಗೆ ಫೋನ್ ಮಾಡಿದ ಗೌರವ್, ಕುಡಿದ ಮತ್ತಿನಲ್ಲಿ ನಟ ದಲೀಪ್ ತಾಹಿಲ್ ತಮ್ಮ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂದು ದೂರು ನೀಡಿದ್ದಾರೆ.


ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ತಾಹಿಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾರನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ನಟ ತಾಹಿಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾ, ದರ್ಶನ್ ಫ್ಯಾನ್ಸ್ ಜಗಳ ತಾರಕಕ್ಕೆ: ರಕ್ಷಿತಾ ಪ್ರೇಮ್ ಕೂಡಾ ಸೇರಿಕೊಂಡ್ರಾ

ಸು ಫ್ರಮ್ ಸೋ ಇಂದೂ ಟಿಕೆಟ್ ಇಂದೂ ಸೋಲ್ಡ್ ಔಟ್

ಅಂದು ಗರುಡಗಮನ, ಇಂದು ಸು ಫ್ರಮ್ ಸೋ: ಸ್ಯಾಂಡಲ್ ವುಡ್ ಗೆ ರಾಜ್ ಬಿ ಶೆಟ್ಟಿ ಸಂಜೀವಿನಿ

ದರ್ಶನ್ ಫ್ಯಾನ್‌ಗೆ ಗುಡ್‌ನ್ಯೂಸ್‌, ದಿ ಡೆವಿಲ್ ಶೂಟಿಂಗ್ ಮುಕ್ತಾಯ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ಮುಂದಿನ ಸುದ್ದಿ
Show comments