ಬೆಂಗಳೂರು: ಡಾಲಿ ಧನಂಜಯ್ ನಿರ್ಮಿಸಿ, ನಟಿಸಿರುವ ಹೆಡ್ ಬುಷ್ ಸಿನಿಮಾದಲ್ಲಿ ವೀರಗಾಸೆಗೆ ಕಲೆಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸಿನಿಮಾದಲ್ಲಿ ವೀರಗಾಸೆ ಕಲಾವಿದರ ಮೇಲೆ ಹಲ್ಲೆ ಮಾಡುವ ದೃಶ್ಯಗಳಿವೆ. ಈ ಬಗ್ಗೆ ಈಗ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ದೂರು ಸಲ್ಲಿಸಿದೆ.
ವೀರಗಾಸೆಗೆ ಅವಮಾನ ಮಾಡಿ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಚಿತ್ರತಂಡದ ವಿರುದ್ಧ ಎರಡೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ದೂರು ನೀಡಿದ್ದಾರೆ.
-Editedby Rajesh Patil