Webdunia - Bharat's app for daily news and videos

Install App

ಗಾದೆ ಬಳಸಿದ್ದಕ್ಕೆ ಸಂಕಷ್ಟ: ಉಪೇಂದ್ರ ವಿರುದ್ಧ ದೂರು

Webdunia
ಭಾನುವಾರ, 13 ಆಗಸ್ಟ್ 2023 (17:05 IST)
Photo Courtesy: Twitter
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಮಾತಿನ ನಡುವೆ ಗಾದೆಯೊಂದನ್ನು ಬಳಸಿ ಸಂಕಷ್ಟಕ್ಕೀಡಾಗಿದ್ದಾರೆ. ದಲಿತ ಸಮುದಾಯ ಉಪೇಂದ್ರ ವಿರುದ್ಧ ದೂರು ದಾಖಲಿಸಿದೆ.

ಪ್ರಜಾಕೀಯ ಪಕ್ಷದ ಸಂಸ್ಥಾಪಕರಾದ ಉಪೇಂದ್ರ ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಸಂದೇಶವೊಂದನ್ನು ನೀಡಿದ್ದರು. ತಮ್ಮ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಮಾತನಾಡುವಾ ‘ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ’ ಎಂಬ ಗಾದೆಯನ್ನು ಬಳಸಿದ್ದರು.

ಇದು ದಲಿತ ಸಮುದಾಯದವರ ಕೆಂಗಣ್ಣಿಗೆ ಗುರಿಯಾಗಿದೆ. ಉಪೇಂದ್ರ ಹೇಳಿಕೆ ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ಈಗ ಉಪೇಂದ್ರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಅಲ್ಲದೆ, ಕೆಲವು ದಲಿತ ಸಂಘಟನೆಗಳು ಉಪೇಂದ್ರ ವಿರುದ್ಧ ಪ್ರತಿಭಟನೆಯನ್ನೂ ಮಾಡಿದ್ದಾರೆ. ವಿವಾದಗಳ ಬೆನ್ನಲ್ಲೇ ಉಪೇಂದ್ರ ಸ್ಪಷ್ಟನೆ ನೀಡಿದ್ದು, ಬಾಯ್ತಪ್ಪಿ ಒಂದು ಗಾದೆ ಬಳಸಿದ್ದು, ಅದು ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದರಿಂದ ತಕ್ಷಣವೇ ವಿಡಿಯೋ ಡಿಲೀಟ್ ಮಾಡಿರುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments