ಮಾಸ್ತಿಗುಡಿ ಚಿತ್ರದ ನಿರ್ಮಾಪಕನ ಜತೆ ಕಾಂಗ್ರೆಸ್ ಶಾಸಕನ ಪುತ್ರಿ ಪರಾರಿ!

Webdunia
ಗುರುವಾರ, 8 ಮಾರ್ಚ್ 2018 (11:31 IST)
ಬೆಂಗಳೂರು : ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರ ಜೊತೆ ಕಾಂಗ್ರೆಸ್ ಶಾಸಕರೊಬ್ಬರ ಪುತ್ರಿ ಪರಾರಿಯಾಗಿರುವ ಮಾಹಿತಿಯೊಂದು ತಿಳಿದುಬಂದಿದೆ.


ಮಾಯಕೊಂಡ ಶಾಸಕ ಶಿವಮೂರ್ತಿ ನಾಯ್ಕ್ ಅವರ ಪುತ್ರಿ ಲಕ್ಷ್ಮೀ ಎಸ್. ನಾಯ್ಕ್ ಹಾಗೂ ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರು ಪರಸ್ಪರ ಪ್ರೀತಿಸುತ್ತಿದ್ದು, ಇದಕ್ಕೆ ಮನೆಯವರು ಒಪ್ಪಿಗೆ ನೀಡದ ಕಾರಣ ಬುಧವಾರ ಬೆಳಿಗ್ಗೆ ಇಬ್ಬರು ಪರಾರಿಯಾಗಿದ್ದಾರೆ.


ಈ ಪ್ರೇಮಿಗಳು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮದುವೆಯಾಗುವ ನಿರ್ಧಾರ ಮಾಡಿರುವುದಾಗಿ ತಿಳಿದುಬಂದಿದ್ದು, ಇದೀಗ ಪೊಲೀಸರು ಇವರಿಬ್ಬರ ಹುಡುಕಾಟ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಯಲಹಂಕ ನ್ಯೂಟೌನ್ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments