Webdunia - Bharat's app for daily news and videos

Install App

ನಟಿ ರಿಯಾ ಚಕ್ರವರ್ತಿಗೆ ಕಾಂಗ್ರೆಸ್ ಸಪೋರ್ಟ್

Webdunia
ಭಾನುವಾರ, 13 ಸೆಪ್ಟಂಬರ್ 2020 (21:37 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಪ್ರಕರಣ ಹಾಗೂ ಮನಿ ಲಾಂಡರಿಂಗ್ ಕೇಸ್ ನಲ್ಲಿ ಆರೋಪಿಯಾಗಿರುವ ನಟಿಗೆ ಕೈ ಪಡೆ ಸಪೋರ್ಟ್ ಮಾಡಿದೆ.
 

ನಟ ಸುಶಾಂತ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ಪರವಾಗಿ ಕಾಂಗ್ರೆಸ್ ನಿಂತುಕೊಂಡಿದ್ದು, ರ್ಯಾಲಿ ನಡೆಸುವ ಮೂಲಕ ನಟಿಗೆ ಧೈರ್ಯ ತುಂಬುವ ಯತ್ನ ಮಾಡಿದೆ.

ಪಶ್ಚಿಮ ಬಂಗಾಳ ಮೂಲದ ನಟಿ ರಿಯಾ ಚಕ್ರವರ್ತಿಗೆ ಅಲ್ಲಿನ ಕಾಂಗ್ರೆಸ್ ಫುಲ್ ಸಪೋರ್ಟ್ ಮಾಡಿದೆ.

ಬಿಹಾರದಲ್ಲಿ ಬಿಜೆಪಿಯವರು ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಫೋಟೋವನ್ನು ಪ್ರಚಾರಕ್ಕೆ ಬಳಸಿಕೊಂಡಿದ್ದರೆ, ಪಶ್ಚಿಮ ಬಂಗಾಳದಲ್ಲಿ ನಟಿ ರಿಯಾಳ ಫೋಟೋ ಬಳಕೆಗೆ ಅಲ್ಲಿನ ಕಾಂಗ್ರೆಸ್ ಮುಂದಾಗಿದೆ.


ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments