Daily Horoscope
✕

ವಿವಾದಾತ್ಮಕ ನಟ ಹುಚ್ಚ ವೆಂಕಟ್ ಬಂಧನ

Webdunia
ಶುಕ್ರವಾರ, 7 ಸೆಪ್ಟಂಬರ್ 2018 (06:40 IST)
ಬೆಂಗಳೂರು : ಯಾವಾಗಲೂ ವಿವಾದಗಳ ಸುಳಿಯಲ್ಲಿ ಸಿಲುಕಿಕೊಂಡಿರುವ  ನಟ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.


ಹೌದು, ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ನ ಉಲ್ಲಾಳ ಮುಖ್ಯ ರಸ್ತೆಯಲ್ಲಿ ಬುಧವಾರ ಹುಚ್ಚ ವೆಂಕಟ್ ಕಂಠ ಪೂರ್ತಿ ಕುಡಿದು ರಂಪಾಟ ಮಾಡುತ್ತಿದ್ದರು. ನಟ ಹುಚ್ಚ ವೆಂಕಟ್ ರಂಪಾಟವನ್ನು ನೋಡಲು ಸ್ಥಳೀಯರು ಕೂಡ ಮುಗಿಬಿಳೋದ್ರ ಜೊತೆಗೆ ಸೆಲ್ಫಿಯನ್ನು ಕೂಡ  ಕ್ಕಿಕ್ಕಿಸಿಕೊಂಡಿದ್ದರು.


ಇದು ಅಂದಿಗೆ ಮುಗಿಯದೆ ಗುರುವಾರ  ಕೂಡ ಅವರ ಹುಚ್ಚಾಟ ಮುಂದುವರೆದಿದೆ. ಇದರಿಂದ ಸ್ಥಳೀಯರು ಕೂಡ ಬೇಸತ್ತಿದ್ದಾರೆ. ಇದನ್ನು ಗಮನಿಸಿದ ಪೊಲೀಸರು ಗುರುವಾರ ಬೆಳಿಗ್ಗೆ ಹುಚ್ಚ ವೆಂಕಟ್ ಅವರನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments