ಸಂಭಾವನೆ ವಿಚಾರದಲ್ಲಿ ‘ಕ್ರ್ಯಾಕ್’ ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕರ ನಡುವೆ ವಿವಾದ

Webdunia
ಬುಧವಾರ, 10 ಫೆಬ್ರವರಿ 2021 (12:07 IST)
ಹೈದರಾಬಾದ್ : ಟಾಲಿವುಡ್ ನಟ ರವಿತೇಜ ಅವರ  ‘ಕ್ರ್ಯಾಕ್’ ಚಿತ್ರ ಬಿಡುಗಡೆಯಾಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಆದರೆ ಈ ನಡುವೆ ಇದೀಗ ಕ್ರ್ಯಾಕ್ ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕರ ನಡುವೆ ಸಂಭಾವನೆ ವಿಚಾರದಲ್ಲಿ ವಿವಾದ ಏರ್ಪಟ್ಟಿದೆ ಎನ್ನಲಾಗಿದೆ.

ಕ್ರ್ಯಾಕ್ ಚಿತ್ರದ ನಿರ್ಮಾಪಕ ಟಾಗೋರ್ ಮಧು ಅವರು ತಮಗೆ ಬಾಕಿ ಇರುವ 12 ಲಕ್ಷ ರೂ ಸಂಭಾವನೆಯನ್ನು ನೀಡಿಲ್ಲ ಎಂದು ಚಿತ್ರದ ನಿರ್ದೇಶಕ ಗೋಪಿ ಚಂದ್ ತೆಲುಗು ಚಲನಚಿತ್ರ ನಿರ್ದೇಶಕರ ಸಂ‍ಘಕ್ಕೆ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ನಿರ್ದೇಶಕರ ಸಂಘ ನಿರ್ಮಾಪಕರ ಮಂಡಳಿಗೆ ವಿವರಣೆ ಕೋರಿ ಪತ್ರ ಬರೆದಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಒಂದು ಸಮಿತಿ ರಚನೆ ಮಾಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕರುಪ್ಪು ಸಕ್ಸಸ್‌ ಖುಷಿಯಲ್ಲಿ ಛಾಯಾಗ್ರಾಹಕನಿಗೆ ಬಿಗ್‌ ಸರ್ಪ್ರೈಸ್ ಕೊಟ್ಟ ನಟ ಸೂರ್ಯ

ನಿಮ್ಮ ಸಂಭ್ರಮ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳ ಗಾಯಗಳಿಗೆ ಉಪ್ಪು ಸವರಿದಂತೆ

Video: ಕಾಲಿವುಡ್‌ ನಟ ಅಜಿತ್‌ಗೆ ಮಾತೃವಿಯೋಗ: ತ್ರಿಶಾ ಜೊತೆಯಲ್ಲಿ ಅಂತಿಮ ದರ್ಶನ ಪಡೆದ ಸಿಎಂ ವಿಜಯ್

ಸಾಮಾನ್ಯರಂತೆ ಕೇದಾರನಾಥ ಕ್ಷೇತ್ರಕ್ಕೆ ಚಾರಣ ಮಾಡಿ ಅನುಭವಿ ಹಂಚಿಕೊಂಡ ನಟ ಯುವ ರಾಜಕುಮಾರ್

ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್‌ಗೆ ಮಾತೃವಿಯೋಗ

ಮುಂದಿನ ಸುದ್ದಿ
Show comments