Daily Horoscope

ಸಣ್ಣ ಬಜೆಟ್ ಸಿನಿಮಾಗಳ ಮೇಲೆ ಕೊರೋನಾ ಹೊಡೆತ

Webdunia
ಬುಧವಾರ, 19 ಜನವರಿ 2022 (12:25 IST)
ಬೆಂಗಳೂರು: ಕೊರೋನಾ ನಿರ್ಬಂಧಿತ ನಿಯಮಗಳಿಂದಾಗಿ ಹೊಡೆತ ಬೀಳುತ್ತಿರುವುದು ಸಣ್ಣ ಬಜೆಟ್ ನ ಹೊಸಬರ ಸಿನಿಮಾಗಳ ಮೇಲೆ.

ಸ್ಟಾರ್ ಸಿನಿಮಾಗಳು ಬಿಡುಗಡೆ ದಿನಾಂಕ ಮುಂದೂಡಿಕೆ ಮಾಡಿ ಕೊರೋನಾ ನಿಯಂತ್ರಣಕ್ಕೆ ಬಂದ ಮೇಲೆ ಥಿಯೇಟರ್ ನಲ್ಲೇ ಬಿಡುಗಡೆ ಮಾಡಿ ಲಾಭ ಮಾಡಿಕೊಳ್ಳುತ್ತವೆ. ಇಲ್ಲದೇ ಹೋದರೆ ಒಟಿಟಿಗಳೂ ಸ್ಟಾರ್ ಸಿನಿಮಾಗಳನ್ನು ದೊಡ್ಡ ಮೊತ್ತ ಕೊಟ್ಟು ಖರೀದಿ ಮಾಡುತ್ತವೆ.

ಆದರೆ ಸಣ್ಣ ಬಜೆಟ್ ನ ಹೊಸಬರ ಸಿನಿಮಾಗಳನ್ನು ಒಟಿಟಿಯಲ್ಲೂ ಕೊ‍ಳ್ಳಲು ಹಿಂದೆ-ಮುಂದೆ ನೋಡುತ್ತಾರೆ. ಇನ್ನು, ಥಿಯೇಟರ್ ಗಳೂ ಸಂಪೂರ್ಣ ತೆರೆದಿಲ್ಲ. ಸಂಪೂರ್ಣ ತೆರೆಯಲು ಅವಕಾಶ ಸಿಕ್ಕ ಮೇಲೆ ಸ್ಟಾರ್ ಸಿನಿಮಾಗಳದ್ದೇ ಸರತಿಯಿರುತ್ತದೆ. ಈ ನಡುವೆ ಹೊಸಬರ ಸಿನಿಮಾಗಳು ನೆಲೆಯಿಲ್ಲದಂತಾಗುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments