Select Your Language

Notifications

webdunia
webdunia
webdunia
webdunia

ಕೊರೊನಾ ಸೋಂಕಿನಿಂದ ಬಳಲುತ್ತಿರುವ ಖ್ಯಾತ ತಮಿಳು ನಟ

ಕೊರೊನಾ ಸೋಂಕಿನಿಂದ ಬಳಲುತ್ತಿರುವ ಖ್ಯಾತ ತಮಿಳು ನಟ
ಚೆನ್ನೈ , ಬುಧವಾರ, 9 ಡಿಸೆಂಬರ್ 2020 (12:28 IST)
ಚೆನ್ನೈ : ನಟ ಶರತ್ ಕುಮಾರ್ ತಮಿಳು ಚಿತ್ರರಂಗದ ಅತ್ಯಂತ ಜನಪ್ರಿಯ ನಟ. ಇವರು ಇದೀಗ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ  ಎಂಬುದಾಗಿ ತಿಳಿದುಬಂದಿದೆ.

ನಟ ಶರತ್ ಕುಮಾರ್ ಅವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು. ಆ ವೇಳೆ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಅವರು ಹೈದರಾಬಾದ್ ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ನಟಿ ರಾಧಿಕಾ ಮತ್ತು ವರಲಕ್ಷ್ಮಿ ಶರತ್ ಕುಮಾರ್ ತಿಳಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋಸ್ಟ್ ಟ್ವೀಟರ್ ಮೂವಿ ಹಾಶ್ ಟ್ಯಾಗ್ ನಲ್ಲಿ ‘ಸೂರರೈ ಪೊಟ್ರು’ ಚಿತ್ರಕ್ಕೆ ಸಿಕ್ಕ ಸ್ಥಾನ ಎಷ್ಟು ಗೊತ್ತಾ?