Webdunia - Bharat's app for daily news and videos

Install App

ನಟಿ ಸಮೀರಾ ರೆಡ್ಡಿಗೆ ಕೊರೊನಾ ಪಾಸಿಟಿವ್

Webdunia
ಸೋಮವಾರ, 19 ಏಪ್ರಿಲ್ 2021 (10:37 IST)
ಹೈದರಾಬಾದ್ : ಇತ್ತೀಚೆಗೆ ಹಲವು ಸಿನಿಮಾ ತಾರೆಯರು  ಕೊರೊನಾ ಸೋಂಕಿಗೆ ಒಳಗಾಗಿದ್ದು, ಇದೀಗ ದಕ್ಷಿಣ ಭಾರತದ ಖ್ಯಾತ ನಟಿ ಸಮೀರಾ ರೆಡ್ಡಿ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.

ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ತಾನು ಕೊರೊನಾ ಸೋಂಕಿಗೆ ಒಳಗಾಗಿರುವುದಾಗಿ ತಿಳಿಸಿದ್ದಾರೆ. ತಾನು ಮನೆಯಲ್ಲಿ ಹೋಮ್ ಕ್ವಾರಂಟೈನ್ ಆಗಿದ್ದು, ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.

ಅಲ್ಲದೇ ಅವರು ಸೋಶಿಯಲ್ ಮೀಡಿಯಾದಲ್ಲಿ  ಸಾಕಷ್ಟು ಸಕ್ರಿಯರಾಗಿದ್ದು, ತಮ್ಮ ಪುಟದಲ್ಲಿ ನಿಯಮಿತವಾಗಿ ತಮ್ಮ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments