Webdunia - Bharat's app for daily news and videos

Install App

ಬಾಲಿವುಡ್ ನಟಿಗೆ ಕೊರೊನಾ ಪಾಸಿಟಿವ್

Webdunia
ಶನಿವಾರ, 10 ಅಕ್ಟೋಬರ್ 2020 (21:29 IST)
ಬಾಲಿವುಡ್ ನಟಿಯೊಬ್ಬರಿಗೆ ಕೋವಿಡ್ – 19 ದೃಢಪಟ್ಟಿದೆ.

ಡೆಡ್ಲಿ ಕೊರೊನಾ ವೈರಸ್ ತಡೆಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಬಾಲಿವುಡ್ ನಟಿಗೆ ಕೊರೊನಾ ವೈರಸ್ ತಗುಲಿದೆ.

ನಟಿ ಶಿಖಾ ಮಲ್ಹೋತ್ರಾ ಅವರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಚಿಕಿತ್ಸೆಗೆ ದಾಖಲಾಗಿದ್ದಾರೆ.

ಕಳೆದ ಆರು ತಿಂಗಳಿಂದ ಕೊರೊನಾ ರೋಗಿಗಳ ಸೇವೆ ಸಲ್ಲಿಸುತ್ತಿರುವ ತಮಗೆ ಕೊರೊನಾ ಕಾಣಿಸಿಕೊಂಡಿದೆ. ನಿಮ್ಮೆಲ್ಲರ ಪ್ರೀತಿ ಹಾರೈಕೆ ಇರಲಿ ಎಂದು ಅಭಿಮಾನಿಗಳಿಗೆ ಹೇಳಿದ್ದಾರೆ.

ಇನ್ನು, ತಮ್ಮ ಅಭಿಮಾನಿಗಳು ಕೋವಿಡ್ -19 ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಟಿ ಶಿಖಾ ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಮುಂದಿನ ಸುದ್ದಿ
Show comments