Select Your Language

Notifications

webdunia
webdunia
webdunia
webdunia

ನಿರ್ಮಾಪಕ ಬಂಡ್ಲ ಗಣೇಶ್ ಗೆ ಕೊರೊನಾ; ಆರೋಗ್ಯ ಸ್ಥಿತಿ ಗಂಭೀರ

ನಿರ್ಮಾಪಕ ಬಂಡ್ಲ ಗಣೇಶ್ ಗೆ ಕೊರೊನಾ; ಆರೋಗ್ಯ ಸ್ಥಿತಿ ಗಂಭೀರ
ಹೈದರಾಬಾದ್ , ಗುರುವಾರ, 15 ಏಪ್ರಿಲ್ 2021 (12:50 IST)
ಹೈದರಾಬಾದ್ :  ನಟ, ನಿರ್ಮಾಪಕ ಬಂಡ್ಲ ಗಣೇಶ್ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದುಬಂದಿದೆ.

ನಿರ್ಮಾಪಕ ಬಂಡ್ಲ ಗಣೇಶ್ ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಹೈದರಾಬಾದ್ ನ ಅಪೊಲೊ ಆಸ್ಪತ್ರೆಗೆ ದಾಖಲಿಸಿದ್ದು ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆ.

ಇದೀಗ ಅವರ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದ್ದು, ಅವರನ್ನು ಐಸಿಯುನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಬಗ್ಗೆ ಅವರ ಕುಟುಂಬವು ಬಹಳ ಚಿಂತಿತರಾಗಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ಯಾನ್ ಇಂಡಿಯನ್ ಚಲನಚಿತ್ರವನ್ನು ನಿರ್ಮಿಸಲು ಸಜ್ಜಾದ ಮುರುಗದಾಸ್!